ಅಪರಾಧ

ಬೆದ್ರಾಳ: ವಿದ್ಯಾರ್ಥಿನಿ ಆತ್ಮಹತ್ಯೆ!!

ಕಾಲೇಜು ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.ಪುತ್ತೂರು ಬೆದ್ರಾಳ ನಿವಾಸಿ ಪ್ರತೀಕ್ಷಾ (18) ಮೃತ ವಿದ್ಯಾರ್ಥಿನಿ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಕಾಲೇಜು ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.ಪುತ್ತೂರು ಬೆದ್ರಾಳ ನಿವಾಸಿ ಪ್ರತೀಕ್ಷಾ (18) ಮೃತ ವಿದ್ಯಾರ್ಥಿನಿ.

akshaya college

ಖಾಸಗಿ ಕಾಲೇಜಿನಲ್ಲಿ ALLIED HEALTH SCIENCE ವ್ಯಾಸಂಗ ಮಾಡುತ್ತಿದ್ದ ಈಕೆ ಕೆಲ ದಿನಗಳ ಹಿಂದೆ ನೇಣು ಬಿಗಿದು ಆತ್ಮಹತ್ಯೆಗೆ ಪ್ರಯತಿಸಿದ್ದಳು ಕೂಡಲೇ ಆಕೆಯನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ.ಮೃತಳು ತಂದೆ, ತಾಯಿ ಮತ್ತು ಕುಟುಂಬಸ್ಥರನ್ನು ಅಗಲಿದ್ದಾಳೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts