Gl
ಅಪರಾಧ

ರಸ್ತೆಯಲ್ಲೇ ಮಾಜಿ ಶಾಸಕನ ಬರ್ಬರ ಹತ್ಯೆ!!

ಈ ಸುದ್ದಿಯನ್ನು ಶೇರ್ ಮಾಡಿ

Belgavi: ಕ್ಷುಲ್ಲಕ ಕಾರಣಕ್ಕೆ ಮಾಜಿ ಶಾಸಕನ ಮೇಲೆ  (Auto Driver) ಮಾರಣಾಂತಿಕ ಹಲ್ಲೆ ನಡೆಸಿದ ಆಟೋ ಚಾಲಕ.ಬರ್ಬರವಾಗಿ ಹತ್ಯೆಗೈದ   ಆಘಾತಕಾರಿ ಘಟನೆ ಒಂದು ಬೆಳಗಾವಿಯಲ್ಲಿ ನಡೆದಿದೆ., ಗೋವಾದ ಮಾಜಿ ಶಾಸಕರಾಗಿದ್ದ ಲಾವೂ ಮಾಮಲೇದಾರ್(69) ಹಲ್ಲೆಯ ಬಳಿಕ ಕುಸಿದು ಬಿದ್ದಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

rachana_rai
Pashupathi

ಆದರೇ ಚಿಕಿತ್ಸೆ ಫಲಿಸದೇ ಮಾಜಿ ಶಾಸಕ ಲಾವೋ ಮಾಮಲೇದಾ‌ರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ

akshaya college

ಖಡೇಬಜಾ‌ರ್ ಬಳಿ ಆಟೋಗೆ ಮಾಜಿ ಶಾಸಕರ ಕಾರು  ಟಚ್ ಆಗಿದೆ. ಘಟನೆ ಬಳಿಕ ಅವರು ಶ್ರೀನಿವಾಸ ಲಾಡ್ಜ್ ಕಡೆಗೆ ಬಂದಿದ್ದಾರೆ. ಈ ವೇಳೆ ಲಾಡ್ಜ್ ಎದುರು ಬಂದು ಮಾಜಿ ಶಾಸಕನ ಮೇಲೆ ಚಾಲಕ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಹಲ್ಲೆಯಿಂದಾಗಿ ಲಾವೋ ಮಾಮಲೇದಾ‌ರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.  ಲಾವೋ ಮಾಮಲೇದಾರ್ ಮೃತ ದೇಹ ಬೆಳಗಾವಿ ಬೀಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಘಟನೆ ಸಂಬಂಧ ತಕ್ಷಣವೆ ಆರೋಪಿಯನ್ನು ಮಾರ್ಕೆಟ್ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts