tamanvi
ಅಪರಾಧ

ಹೃದಯಾಘಾತದಿಂದ ವಿದ್ಯಾರ್ಥಿ ಸಾವು!

D_shiva_bhat
ಪದವಿ ವಿದ್ಯಾರ್ಥಿಯೋರ್ವ ಹೃದಯಾಘಾತದಿಂದ ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದರು

ಈ ಸುದ್ದಿಯನ್ನು ಶೇರ್ ಮಾಡಿ

ಬೆಳ್ತಂಗಡಿ: ತೋಟತ್ತಾಡಿ ಗ್ರಾಮದಲ್ಲಿ ಪದವಿ ವಿದ್ಯಾರ್ಥಿಯೋರ್ವ ಹೃದಯಾಘಾತದಿಂದ ಚಿಕಿತ್ಸೆ ಫಲಕಾರಿಯಾಗದೆ ದ್ವಿತೀಯ ವರ್ಷದ ಪದವಿ ವಿದ್ಯಾರ್ಥಿ ಜಯರಾಮ (19) ಇಂದು (ಫೆ.17) ಮೃತಹೊಂದಿದ್ದಾರೆ.

maithri

ಬೆಳ್ತಂಗಡಿಯ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದು, ಜ.22 ರ ಬೆಳಗ್ಗೆ ಹೃದಯಾಘಾತ ಸಂಭವಿಸುವುದರಿಂದ ಬೈನ್ ಸ್ಟೋಕ್ ಕೂಡಾ ಸಂಭವಿಸಿದೆ. ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಜಯರಾಮ ಚಿಕಿತ್ಸೆ ಫಲಕಾರಿಯಾಗದೆ  ನಿಧನರಾಗಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಇಡ್ಕಿದು ಗ್ರಾಮದಲ್ಲಿ ಸರಣಿ ಕಳ್ಳತನ!! ವೃದ್ಧರ ಕುತ್ತಿಗೆಯಿಂದ ಚಿನ್ನದ ಸರ, ಮತ್ತೊಂದು ಮನೆಯಿಂದ ದ್ವಿಚಕ್ರ ವಾಹನ ಕಳ್ಳತನ!!

ಇಡ್ಕಿದು ಗ್ರಾಮದಲ್ಲಿ ತಡರಾತ್ರಿ ಮನೆಗೆ ನುಗ್ಗಿದ ಕಳ್ಳರು ವೃದ್ಧನ ಮೇಲೆ ಹಲ್ಲೆ ನಡೆಸಿ ಅವರ…

1 of 117