Gl jewellers
ಅಪರಾಧ

ಪ್ರಾಥಮಿಕ ಶಾಲಾ ವಿದ್ಯಾರ್ಥಿ ಆತ್ಮಹತ್ಯೆ!

ಈ ಸುದ್ದಿಯನ್ನು ಶೇರ್ ಮಾಡಿ

ಉಪ್ಪಿನಂಗಡಿ: 7 ನೇ ತರಗತಿಯ ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

Papemajalu garady
Karnapady garady

ಉಪ್ಪಿನಂಗಡಿಯ ಖಾಸಗಿ ಶಾಲಾ ವಿದ್ಯಾರ್ಥಿ ಬೆಳ್ತಂಗಡಿ ತಾಲೂಕಿನ ತಣ್ಣೀರುಪಂತ ಗ್ರಾಮದ ನಿವಾಸಿ ಶ್ರವಣ್‌ (13) ಮೃತ ವಿದ್ಯಾರ್ಥಿ.

ನಿನ್ನೆ ರಾತ್ರಿ ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು ಕಾರಣ ಇನ್ನಷ್ಟೇ ತಿಳಿಯಬೇಕಿದೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts