Gl jewellers
ಅಪರಾಧ

ಸರ್ವೆ: ಲಾರಿ- ರಿಕ್ಷಾ ಡಿಕ್ಕಿ ಮೂವರು ಮಹಿಳೆಯರಿಗೆ ಗಾಯ!!

ಆಟೋ ರಿಕ್ಷಾಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಪಲ್ಟಿಯಾಗಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಮಹಿಳೆಯರು ಗಾಯಗೊಂಡ ಘಟನೆ ಸರ್ವೆ ಗ್ರಾಮದ ಸೊರಕೆ ಕರ್ಮಿನಡ್ಕ ಎಂಬಲ್ಲಿ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಆಟೋ ರಿಕ್ಷಾಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಪಲ್ಟಿಯಾಗಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಮಹಿಳೆಯರು ಗಾಯಗೊಂಡ ಘಟನೆ ಸರ್ವೆ ಗ್ರಾಮದ ಸೊರಕೆ ಕರ್ಮಿನಡ್ಕ ಎಂಬಲ್ಲಿ ನಡೆದಿದೆ.

Papemajalu garady
Karnapady garady

ಗಾಯಗೊಂಡ ಮಹಿಳೆಯರನ್ನು ಸರೋಜಿನಿ, ವೇದಾವತಿ ಹಾಗೂ ಮಾಲತಿ ಎಂದು ಗುರುತಿಸಲಾಗಿದೆ.

ಸರ್ವೆ ಕಡೆಗೆ ಹೋಗುತ್ತಿದ್ದ ಲಾರಿ ವಿರುದ್ದ ದಿಕ್ಕಿನಿಂದ ಬರುತ್ತಿದ್ದ ಆಟೋ ರಿಕ್ಷಾಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ರಿಕ್ಷಾ ಪಲ್ಟಿಯಾಗಿದೆ. ಅವಿನಾಶ್ ಎಂಬವರ ರಿಕ್ಷಾದಲ್ಲಿ ಮೂವರು ಮಹಿಳೆಯರು ಹೋಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.ಗಾಯಾಳುಗಳನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಾ ಗಿದ್ದು ಸರೋಜಿನಿ ಅವರು ಗಂಭೀರ ಗಾಯಗೊಂದಿರುವುದಾಗಿ ತಿಳಿದು ಬಂದಿದೆ. ರಿಕ್ಷಾ ಚಾಲಕ ಅವಿನಾಶ್ ಅವರಿಗೂ ಸಣ್ಣ ಪುಟ್ಟ ಗಾಯವಾಗಿದ್ದು ಚಿಕಿತ್ಸೆ ಪಡೆದುಕೊಂಡಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ತಾಯಿ‌ ಶವದ ಮುಂದೆ ದುಡ್ಡಿಗಾಗಿ ಕಿತ್ತಾಡಿಕೊಂಡ ಮಕ್ಕಳು! ರಾತ್ರಿ ಪೂರ್ತಿ ಠಾಣೆ ಮುಂಭಾಗವೇ ಶವವಿಟ್ಟ ಅಮಾನವೀಯ ಘಟನೆ!!

ಹಣಕ್ಕಾಗಿ ತಾಯಿಯ ಶವ ಹೂಳಲು ಅವಕಾಶ ನೀಡದಿರುವ ಅಮಾನವೀಯ ಘಟನೆ ಚಿಕ್ಕಬಳ್ಳಾಪುರದ ದೊಡ್ಡಕುರುಗೂಡು…