Gl harusha
ಅಪರಾಧ

ಪಾಂಗ್ಲಾಯಿ: ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ..!!!

ಅಪರಿಚಿತ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಪುತ್ತೂರಿನ ಪಾಂಗ್ಲಾಯಿ ಎಂಬಲ್ಲಿ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ತೋಟವೊಂದರಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಪುತ್ತೂರಿನ ಪಾಂಗ್ಲಾಯಿ ಎಂಬಲ್ಲಿ ನಡೆದಿದೆ.

Pashupathi

ಸ್ಥಳಕ್ಕೆ ಪುತ್ತೂರು ನಗರ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

akshaya college

ಮೃತದೇಹದ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts