Gl jewellers
ಅಪರಾಧ

ಕಡಬ: ಸ್ಕೂಟಿ -ಬೈಕ್ ಡಿಕ್ಕಿ;  ಐತ್ತೂರು ಗ್ರಾ.ಪಂ.ಸದಸ್ಯ ಮನಮೋಹನ ಗೋಳ್ಯಾಡಿ ಗಂಭೀರ!!

ಬೈಕ್ ಮತ್ತು ಸ್ಕೂಟಿ ನಡುವೆ ಇಂದು (ಫೆ.25) ಮಧ್ಯಾಹ್ನ ಪೆರಿಯಶಾಂತಿ ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ ಕಲ್ಲಾಜೆ ಎಂಬಲ್ಲಿ ಅಪಘಾತ ಸಂಭವಿಸಿದ್ದು, ಬೈಕ್‌ ಸವಾರ, ಐತೂರು ಗ್ರಾಮ ಪಂಚಾಯತ್ ಸದಸ್ಯ ಮನಮೋಹನ್ ಗೋಲ್ಯಾಡಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಕಡಬ: ಬೈಕ್ ಮತ್ತು ಸ್ಕೂಟಿ ನಡುವೆ ಇಂದು (ಫೆ.25) ಮಧ್ಯಾಹ್ನ ಪೆರಿಯಶಾಂತಿ ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ ಕಲ್ಲಾಜೆ ಎಂಬಲ್ಲಿ ಅಪಘಾತ ಸಂಭವಿಸಿದ್ದು, ಬೈಕ್‌ ಸವಾರ, ಐತೂರು ಗ್ರಾಮ ಪಂಚಾಯತ್ ಸದಸ್ಯ ಮನಮೋಹನ್ ಗೋಲ್ಯಾಡಿ ಗಂಭೀರವಾಗಿ ಗಾಯಗೊಂಡಿದ್ದಾರೆ.

Papemajalu garady
Karnapady garady

ಗಂಭೀರ ಗಾಯಗೊಂಡ ವ್ಯಕ್ತಿಯನ್ನು ಹೆಚ್ಚಿನ ಚಿಕಿತ್ಸೆಗೆಂದು ಮಂಗಳೂರಿನ ಎ ಜೆ ಆಸ್ಪತ್ರೆಗೆ ದಾಖಲಿಸಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts