ಅಪರಾಧ

ಸುಳ್ಯ : ಡೆಂಟಲ್ ಕಾಲೇಜ್ ವಿದ್ಯಾರ್ಥಿನಿ ಆತ್ಮಹತ್ಯೆ!

ಈ ಸುದ್ದಿಯನ್ನು ಶೇರ್ ಮಾಡಿ

ಸುಳ್ಯದ ಕೆವಿಜಿ ದಂತ ಮಹಾವಿದ್ಯಾಲಯದ ಬಿಡಿಎಸ್‌ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.

akshaya college

ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಕೃತಿಕಾ ಬಿಜಾಪುರ ಮೂಲದವಳಾಗಿದ್ದು, ಆತ್ಮಹತ್ಯೆ ಹಿಂದೆ ಪುತ್ತೂರಿನ ಪಾಲಿಟೆಕ್ನಿಕ್ ವಿದ್ಯಾರ್ಥಿಯೊರ್ವ ಕೈವಾಡವಿರುವ ಶಂಕೆ ವ್ಯಕ್ತವಾಗಿದ್ದು,. ಸುಳ್ಯ ಪೋಲಿಸರು ಘಟನಾ ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts