ಅಪಘಾತ

ಬೈಕ್ ಅಪಘಾತ: ಸವಾರ ಸಯ್ಯದ್ ಪಾಶ ಮೃತ್ಯು!

GL
ಕಾರನ್ನು ಓವರ್‌ಟೇಕ್ ಮಾಡುವ ಭರದಲ್ಲಿ ಬೈಕ್ ರಸ್ತೆ ಬದಿಗೆ ಬಿದ್ದು ಗಂಭೀರ ಗಾಯಗೊಂಡ ಸವಾರ ಮೃತಪಟ್ಟ ಘಟನೆ ಬೆಳ್ತಂಗಡಿಯ ಚರ್ಚ್ ರೋಡ್ ನ ಕಲ್ಕಣಿ ಎಂಬಲ್ಲಿ ಬುಧವಾರ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಬೆಳ್ತಂಗಡಿ: ಕಾರನ್ನು ಓವರ್‌ಟೇಕ್ ಮಾಡುವ ಭರದಲ್ಲಿ ಬೈಕ್ ರಸ್ತೆ ಬದಿಗೆ ಬಿದ್ದು ಗಂಭೀರ ಗಾಯಗೊಂಡ ಸವಾರ ಮೃತಪಟ್ಟ ಘಟನೆ ಬೆಳ್ತಂಗಡಿಯ ಚರ್ಚ್ ರೋಡ್ ನ ಕಲ್ಕಣಿ ಎಂಬಲ್ಲಿ ಬುಧವಾರ ನಡೆದಿದೆ.

chennai-shopping
maithri

ಮೃತ ಸವಾರನನ್ನು ಬೆಳ್ತಂಗಡಿ ಕಲ್ಲಗುಡ್ಡೆ ನಿವಾಸಿ ಸಯ್ಯದ್ ಪಾಶ(42) ಎಂದು ಗುರುತಿಸಲಾಗಿದೆ.

ಸಯ್ಯದ್ ಪಾಶ ಅವರು ತಮ್ಮ ಬೈಕ್‌ನಲ್ಲಿ ಹೋಗುತ್ತಿರುವ ಸಂದರ್ಭದಲ್ಲಿ ಕಲ್ಕಣಿ ಬಳಿಯಲ್ಲಿ ಕಾರನ್ನು ಓವರ್ ಟೇಕ್ ಮಾಡುವಾಗ ಅಪಘಾತ ಸಂಭವಿಸಿದೆ ಎಂದು ತಿಳಿದು ໖໐໖໖.

ಈ ಕುರಿತು ಬೆಳ್ತಂಗಡಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts