ಅಪಘಾತ

ವಿಟ್ಲ: ರಸ್ಕಿನ್ ಕಾಂಪ್ಲೆಕ್ಸ್ ನ  ಎರಡು ಅಂಗಡಿಗಳು ಬೆಂಕಿಗಾಹುತಿ.!!

GL

ಈ ಸುದ್ದಿಯನ್ನು ಶೇರ್ ಮಾಡಿ

ವಿಟ್ಲ ಅರಮನೆ ರಸ್ತೆಯ ರಸ್ಕಿನ್ ಕಾಂಪ್ಲೆಕ್ಸ್ ನಲ್ಲಿ ಎರಡು ಅಂಗಡಿಗಳು ಬೆಂಕಿಗಾಹುತಿಯಾದ ಘಟನೆ ವಿಟ್ಲದಲ್ಲಿ ನಡೆದಿದೆ.

chennai-shopping
maithri

ಮುರುಳಿಧರ್ ನೇತೃತ್ವದ ಫ್ರೆಂಡ್ಸ್ ವಿಟ್ಲ ತಂಡದ ಸದಸ್ಯರು ಕೂಡಲೇ ಪಿಕಪ್ ವಾಹನದಲ್ಲಿ ನೀರು ತಂದು ಬೆಂಕಿ ನಂದಿಸಲು ಯತ್ನಿಸಿದರು ಬಳಿಕ ಸ್ಥಳಕ್ಕೆ ಪುತ್ತೂರು ವಿಭಾಗದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿ ಬೆಂಕಿಯನ್ನು ಸಂಪೂರ್ಣ ನಂದಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts