ಅಪಘಾತ

ಮಂಗಳೂರು: ಬೇಕರಿಯಲ್ಲಿ ಅಗ್ನಿ ಅವಘಡ!!

ನಗರದ ಬೇಕರಿಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ಇಂದು ಮುಂಜಾನೆ ( ಮಂಗಳವಾರ) (ಏ.29)ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ನಗರದ ಬೇಕರಿಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ಇಂದು ಮುಂಜಾನೆ ( ಮಂಗಳವಾರ) (ಏ.29)ನಡೆದಿದೆ.

akshaya college

ನಗರದ ಪಾಂಡೇಶ್ವರ ಬಳಿಯ ಬೇಕರಿಯಲ್ಲಿ ಈ ಅವಘಡ ಸಂಭವಿಸಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿದೆ ಎನ್ನಲಾಗಿದೆ.

ಅವಘಡದಿಂದ ಐದು ಲಕ್ಷಕ್ಕೂ ರೂ. ಅಧಿಕ ಮೊತ್ತದ ವಸ್ತು ಬೆಂಕಿಗೆ ಆಹುತಿಯಾಗಿದ್ದು, ಲಕ್ಷಾಂತರ ನಷ್ಟವಾಗಿದೆ ಎನ್ನಲಾಗಿದೆ.

ಪಾಂಡೇಶ್ವರ ಅಗ್ನಿಶಾಮಕ ದಳದ ಸಿಬಂದಿಗಳು ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts