ಅಪಘಾತ

ದರ್ಬೆ: KSRTC ಬಸ್’ನಿಂದ ಎಸೆಯಲ್ಪಟ್ಟ ಪ್ರಯಾಣಿಕ!

GL
ಪ್ರಯಾಣಿಕರೋರ್ವರು KSRTC ಬಸ್'ನಿಂದ ಎಸೆಯಲ್ಪಟ್ಟ ಘಟನೆ ಸೋಮವಾರ ದರ್ಬೆಯಲ್ಲಿ ನಡೆಯಿತು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಪ್ರಯಾಣಿಕರೋರ್ವರು KSRTC ಬಸ್’ನಿಂದ ಎಸೆಯಲ್ಪಟ್ಟ ಘಟನೆ ಸೋಮವಾರ ದರ್ಬೆಯಲ್ಲಿ ನಡೆಯಿತು.

chennai-shopping
maithri

ದರ್ಬೆ ಜಂಕ್ಷನ್ ಬಳಿ ಪ್ರಯಾಣಿಕರೋರ್ವರು ಬಸ್’ಗೆ ಹತ್ತಿದ್ದರು. ಬಸ್ ಸ್ವಲ್ಪ ಮುಂದೆ ಹೋಗಿತ್ತಷ್ಟೇ, ಅಷ್ಟರಲ್ಲೇ ಪ್ರಯಾಣಿಕ ಬಸ್’ನಿಂದ ಎಸೆಯಲ್ಪಟ್ಟಿದ್ದಾರೆ.

ಗಾಯಗೊಂಡ ಅವರನ್ನು ಬಸ್ ಚಾಲಕ, ನಿರ್ವಾಹಕರು ಆಸ್ಪತ್ರೆಗೆ ಸಾಗಿಸಲು ವ್ಯವಸ್ಥೆ ಮಾಡಿದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts