tamanvi
ಅಪಘಾತ

ಕಲ್ಲರ್ಪೆ: ಕಾರು – ಬೈಕ್ ಮುಖಾಮುಖಿ ಡಿಕ್ಕಿ!

D_shiva_bhat
ಆರ್ಯಾಪು ಗ್ರಾಮದ ಕಲ್ಲರ್ಪೆಯಲ್ಲಿ ಬುಧವಾರ ಮಧ್ಯಾಹ್ನ ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಸವಾರ ಗಾಯಗೊಂಡಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಆರ್ಯಾಪು ಗ್ರಾಮದ ಕಲ್ಲರ್ಪೆಯಲ್ಲಿ ಬುಧವಾರ ಮಧ್ಯಾಹ್ನ ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಸವಾರ ಗಾಯಗೊಂಡಿದ್ದಾರೆ.

maithri

ಮಾಣಿ – ಮೈಸೂರು ಹೆದ್ದಾರಿಯ ಕಲ್ಲರ್ಪೆ ನಿತ್ಯ ಅಪಘಾತಗಳ ಹಬ್ ಆಗುತ್ತಿದೆ.

ಬುಧವಾರ ನಡೆದ ಮುಖಾಮುಖಿ ಅಪಘಾತದಲ್ಲಿ ಬೈಕ್ ಸವಾರ ಅವರ ತಲೆಗೆ ಗಾಯವಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಪೊಲೀಸರು ಸ್ಥಳಕ್ಕೆ ಆಗಮಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂಗಳೂರಿನಲ್ಲಿ ಸ್ಕೂಟರ್ ಢಿಕ್ಕಿ: ಜಮ್ಮುವಿನಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧ ಕೊಯಿಲ ಸೀತಾರಾಮ ಗೌಡ ಮೃತ್ಯು!!

ಜಮ್ಮುವಿನಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧನೋರ್ವರು ಬುಧವಾರ ಮಂಗಳೂರಿನ ಕೆಪಿಟಿ ಬಳಿ ಸಂಭವಿಸಿದ…