Gl
ಅಪಘಾತ

ಮಂಗಳೂರಿನಿಂದ ಪುತ್ತೂರಿಗೆ ಬರುತ್ತಿದ್ದ ಖಾಸಾಗಿ ಬಸ್ ಚರಂಡಿಗೆ!!

ಪುತ್ತೂರು : ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಬಸ್ ಪಲ್ಟಿಯಾಗಿ ಹಲವರಿಗೆ ಗಾಯಗಳಾಗಿವೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು : ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಬಸ್ ಪಲ್ಟಿಯಾಗಿ ಹಲವರಿಗೆ ಗಾಯಗಳಾಗಿವೆ.

rachana_rai
Pashupathi
akshaya college
Balakrishna-gowda

ಮಾಣಿ ಕಲ್ಲಡ್ಕ ರಸ್ತೆಯ ಸಮುದ್ರ ಹೋಟೆಲ್ ಬಳಿ ಈ ಘಟನೆ ನಡೆದಿದ್ದು ಬಸ್‌ ಮಂಗಳೂರಿನಿಂದ ಪುತ್ತೂರಿಗೆ ಬರುತ್ತಿತ್ತು ಎಂದು ತಿಳಿದುಬಂದಿದೆ.

pashupathi

ಬೆಳಗ್ಗಿನಿಂದಲೇ ಬಾರಿ ಮಳೆ ಸುರಿಯುತ್ತಿದ್ದು ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಜಾರಿದ್ದು, ಪರಿಣಾಮ ಬಸ್‌ ಪಲ್ಟಿಯಾಗಿದೆ. ಸ್ಥಳೀಯರು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts