ಅಪಘಾತ

ವಿಮಾನ ದುರಂತ ಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ

ಈ ಸುದ್ದಿಯನ್ನು ಶೇರ್ ಮಾಡಿ

ಅಹ್ಮದಾಬಾದ್ : ಏರ್ ಇಂಡಿಯಾ ವಿಮಾನ ದುರಂತದ ಹಿನ್ನೆಲೆ ಅಹ್ಮದಾಬಾದ್ಗೆ ತೆರಳಿದ ಪ್ರಧಾನಿ ಮೋದಿ ವಿಮಾನ ಪತನವಾದ ಬಿಜೆ ವೈದ್ಯಕೀಯ ಕಾಲೇಜ್ ಹಾಸ್ಟೆಲ್ ಬಳಿ ಪರಿಶೀಲನೆ ನಡೆಸಿದ್ದಾರೆ.

akshaya college

ಇದಲ್ಲದೆ ಅಹ್ಮದಾಬಾದ್ ಸಿವಿಲ್ ಆಸ್ಪತ್ರೆಗೆ ತೆರಳಿ ವಿಮಾನ ದುರಂತದಲ್ಲಿ ಬದುಕುಳಿದ ಬ್ರಿಟಿಷ್ ಪ್ರಜೆಯನ್ನು ಪ್ರಧಾನಿ ಮೋದಿ ಭೇಟಿ ಮಾಡಿದ್ದಾರೆ. ಈ ವೇಳೆ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್, ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಕಿಂಜರಪು, ಕೇಂದ್ರ ರಾಜ್ಯ ಸಚಿವ ಮುರಳೀಧರ್ ಮತ್ತು ರಾಜ್ಯ ಗೃಹ ಸಚಿವ ಹರ್ಷ ಸಾಂಘವಿ ಮೋದಿಗೆ ಹನ್ ನಾಯ್ಡು ಕಿಂಜರಪು, ಕೇಂದ್ರ ರಾಜ್ಯ ಸಚಿವ ಮುರಳೀಧರ್ ಮತ್ತು ರಾಜ್ಯ ಗೃಹ ಸಚಿವ ಹರ್ಷ ಸಾಂಘವಿ ಮೋದಿಗೆ ಸಾಥ್ ನೀಡಿದ್ದರು.

ಆ ಬಳಿಕ ಅಹ್ಮದಾಬಾದ್ ವಿಮಾನ ನಿಲ್ಧಾಣದಲ್ಲಿ ಪ್ರಧಾನಿ ಮೋದಿ ಸಭೆ ನಡೆಸಿದರು.

ಏರ್ ಇಂಡಿಯಾ ಬೋಯಿಂಗ್ 787-8 ಡ್ರೀಮ್ಲೈನರ್ ವಿಮಾನ ಗುರುವಾರ ಅಹ್ಮದಾಬಾದ್ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟ ಕೆಲವೇ ನಿಮಿಷಗಳಲ್ಲಿ ಪತನಗೊಂಡಿತ್ತು. ಘಟನೆಯಲ್ಲಿ 241 ಮಂದಿ ಮೃತಪಟ್ಟಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts