ಅಪಘಾತ

ಕಡಬ: ವಿದ್ಯುತ್ ಶಾಕ್ ಹೊಡೆದು ಮಹಿಳೆ ಮೃತ್ಯು!!

GL
ಪಂಪ್ ಸ್ವಿಚ್ ಹಾಕಲು ತೆರಳಿದ್ದ ಮಹಿಳೆಯೊಬ್ಬರಿಗೆ ವಿದ್ಯುತ್ ಶಾಕ್ ಹೊಡೆದು ಮೃತಪಟ್ಟ ಘಟನೆ ಜೂ. 16ರಂದು ಸಂಜೆ ಕಡಬ ತಾಲೂಕಿನ ಎಡಮಂಗಲ ಸಮೀಪದ ಚಾರ್ವಾಕ ಎಂಬಲ್ಲಿ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪಂಪ್ ಸ್ವಿಚ್ ಹಾಕಲು ತೆರಳಿದ್ದ ಮಹಿಳೆಯೊಬ್ಬರಿಗೆ ವಿದ್ಯುತ್ ಶಾಕ್ ಹೊಡೆದು ಮೃತಪಟ್ಟ ಘಟನೆ ಜೂ. 16ರಂದು ಸಂಜೆ ಕಡಬ ತಾಲೂಕಿನ ಎಡಮಂಗಲ ಸಮೀಪದ ಚಾರ್ವಾಕ ಎಂಬಲ್ಲಿ ನಡೆದಿದೆ.

ಮೃತ ಮಹಿಳೆಯನ್ನು ದೋಳಾಡಿ ನಿವಾಸಿ ಪುರಂದರ ಎಂಬವರ ಪತ್ನಿ ರೇಖಾ(35) ಮೃತ ಮಹಿಳೆ. ನೀರಿನ ಪಂಪ್‌ ಸ್ವಿಚ್‌ ಹಾಕುವ ವೇಳೆ ವಿದ್ಯುತ್ ಶಾಕ್ ಹೊಡೆದು ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ತಕ್ಷಣ ಅವರನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿದ್ದಾರೆ. ಆಸ್ಪತ್ರೆಗೆ ತಲುಪುವಷ್ಟರಲ್ಲಿಯೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಕಡಬ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts