tamanvi
ಅಪಘಾತ

ನೆಹರುನಗರ: ಕಾರು – ಬೈಕ್ ಡಿಕ್ಕಿ: ಓರ್ವ ಗಂಭೀರ..!!!

ಪುತ್ತೂರು: ಕಾರು ಮತ್ತು ಬೈಕ್ ಡಿಕ್ಕಿಯಾದ ಘಟನೆ ನೆಹರುನಗರದಲ್ಲಿ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಕಾರು ಮತ್ತು ಬೈಕ್ ಡಿಕ್ಕಿಯಾದ ಘಟನೆ ನೆಹರುನಗರದಲ್ಲಿ ನಡೆದಿದೆ.

ಘಟನೆ ಪರಿಣಾಮ ಬೈಕ್ ಸವಾರ ಮುರ ನಿವಾಸಿ ತನ್ಸೀರ್ ಗೆ ಗಂಭೀರ ಗಾಯಗಳಾಗಿದೆ ಎಂದು ತಿಳಿದು ಬಂದಿದೆ.

ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ದು, ಬಳಿಕ ಮಂಗಳೂರಿಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts