tamanvi
ಅಪಘಾತ

ಉಪ್ಪಿನಂಗಡಿ: ಲಾರಿ-ಬಸ್ ನಡುವೆ ಡಿಕ್ಕಿ.!!

ಈ ಸುದ್ದಿಯನ್ನು ಶೇರ್ ಮಾಡಿ

ಉಪ್ಪಿನಂಗಡಿ: ಲಾರಿ ಮತ್ತು ಬಸ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ನೆಕ್ಕಿಲಾಡಿಯಲ್ಲಿ ನಡೆದಿದೆ.

ಮಂಗಳೂರು ಕಡೆಯಿಂದ ಉಪ್ಪಿನಂಗಡಿಗೆ ತೆರಳುತ್ತಿದ್ದ ಬಸ್‌ ಮತ್ತು ಪುತ್ತೂರಿನಿಂದ ಉಪ್ಪಿನಂಗಡಿ ಮುಖ್ಯ ರಸ್ತೆಗೆ ಬರುತ್ತಿದ್ದ ಲಾರಿ ನಡುವೆ ನೆಕ್ಕಿಲಾಡಿ ಯಲ್ಲಿ ಡಿಕ್ಕಿ ಸಂಭವಿಸಿದೆ.

ಘಟನೆ ಪರಿಣಾಮ ವಾಹನಗಳಿಗೆ ಹಾನಿಯಾಗಿದ್ದು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ .


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts