tamanvi
ಅಪಘಾತ

ಸುರತ್ಕಲ್: MRPL ಉತ್ಪಾದನಾ ಘಟಕದಲ್ಲಿ ಸೋರಿಕೆ; ಇಬ್ಬರು ಕಾರ್ಮಿಕರ ಸಾವು!!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಸುರತ್ಕಲ್ ನ ಎಚ್ 2ಎಸ್‌ ಗ್ಯಾಸ್‌ ಉತ್ಪಾದನಾ ಘಟಕದಲ್ಲಿ ಗ್ಯಾಸ್ ಸೋರಿಕೆಯಾಗಿ ಇಬ್ಬರು ಮೃತಪಟ್ಟು ಓರ್ವ ಗಂಭೀರ ಗಾಯಗೊಂಡಿರುವ ಘಟನೆ ಸುರತ್ಕಲ್ ನ ಎಂಆರ್ ಪಿಎಲ್ ನಲ್ಲಿ  ಇಂದು ಶನಿವಾರ ಬೆಳಗ್ಗೆ ವರದಿಯಾಗಿದೆ. ಎಂಆರ್ ಪಿಎಲ್ ನ OM&S ಘಟಕದ ಶೇಖರಣಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.

maithri

ಘಟನೆಯಲ್ಲಿ ಕೇರಳ ಮೂಲದ ಓರ್ವ ಮತ್ತು ಉತ್ತರ ಪ್ರದೇಶ ಮೂಲದ ಓರ್ವ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮತ್ತೋರ್ವ ಉತ್ತರ ಪ್ರದೇಶ ಮೂಲದ ಕಾರ್ಮಿಕ ಗಂಭೀರವಾಗಿದ್ದು, ಅವರನ್ನು ನಗರದ ಎಜೆ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಈ ಮೂರೂ ಕಾರ್ಮಿಕರು ಎಂಆರ್ ಪಿಎಲ್ OM&S ಘಟಕದ ಶೇಖರಣಾ ಪ್ರದೇಶದ ನಿರ್ವಹಣೆ ಕಾರ್ಮಿಕಾರಗಿದ್ದರು ಎನ್ನಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂಗಳೂರಿನಲ್ಲಿ ಸ್ಕೂಟರ್ ಢಿಕ್ಕಿ: ಜಮ್ಮುವಿನಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧ ಕೊಯಿಲ ಸೀತಾರಾಮ ಗೌಡ ಮೃತ್ಯು!!

ಜಮ್ಮುವಿನಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧನೋರ್ವರು ಬುಧವಾರ ಮಂಗಳೂರಿನ ಕೆಪಿಟಿ ಬಳಿ ಸಂಭವಿಸಿದ…