tamanvi
ಅಪಘಾತ

ಕೊಕ್ಕಡ: ಆನೆ ತಿವಿದು ಬಾಲಕೃಷ್ಣ ಶೆಟ್ಟಿ ಮೃತ್ಯು!! ಬೆಳಗ್ಗೆ ಕಾಣಸಿಕ್ಕ ಎರಡು ಕಾಡಾನೆಗಳನ್ನು ಓಡಿಸುವ ಸಂದರ್ಭ ದುರ್ಘಟನೆ!!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಕೊಕ್ಕಡ:  ಸೌತಡ್ಕ ಗುಂಡಿ ಎಂಬಲ್ಲಿ ಗೇರು ಪ್ಲಾಂಟೇಶನ್ ನಲ್ಲಿ ಬೆಳ್ಳಂಬೆಳ್ಳಗೆ ಎರಡು ಕಾಡಾನೆಗಳು ಪ್ರತ್ಯಕ್ಷವಾಗಿದ್ದು, ಅದನ್ನು ಓಡಿಸುವ ಸಂದರ್ಭದಲ್ಲಿ ಓರ್ವ ವ್ಯಕ್ತಿಗೆ ಆನೆಯು ಸೋಂಡಿಲಿನಿಂದ ತಿವಿದು ಗಂಭೀರ ಗಾಯಗೊಳಿಸಿ ಆತ ಮೃತಪಟ್ಟ ಘಟನೆ ಜು. 17 ರಂದು ನಡೆದಿದೆ.

maithri

ಮೃತ ವ್ಯಕ್ತಿ ಸೌತಡ್ಕದ ನಿವಾಸಿ ಬಾಲಕೃಷ್ಣ ಶೆಟ್ಟಿ ಎಂದು ತಿಳಿದುಬಂದಿದೆ

ಬೆಳ್ಳಂಬೆಳ್ಳಗೆ ಎರಡು ಆನೆಗಳು ಗೇರು ಪ್ಲಾಂಟೇಶನ್ ನಲ್ಲಿ ತಿರುಗಾಡುತ್ತಿದ್ದು ಕಂಡು ಬಂದಿದೆ. ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಬಂದಿದ್ದರು. ಆನೆ ಓಡಿಸುವ ಸಂದರ್ಭದಲ್ಲಿ ಆನೆಯು ತಿರುಗಿ ಬಂದು ಬಾಲಕೃಷ್ಣ ಶೆಟ್ಟಿ ಎಂಬವರಿಗೆ ಸೊಂಡಿಲಿನಿಂದ ತಿವಿದು, ಗಂಭೀರ ಗಾಯಗೊಳಿಸಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಆನೆಗಳು ಅಲ್ಲೆ ಇದ್ದು, ಮೃತ ದೇಹ ಕೂಡ ಅಲ್ಲಿಯೇ ಇದೆ ಎಂದು ವರದಿಯಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂಗಳೂರಿನಲ್ಲಿ ಸ್ಕೂಟರ್ ಢಿಕ್ಕಿ: ಜಮ್ಮುವಿನಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧ ಕೊಯಿಲ ಸೀತಾರಾಮ ಗೌಡ ಮೃತ್ಯು!!

ಜಮ್ಮುವಿನಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧನೋರ್ವರು ಬುಧವಾರ ಮಂಗಳೂರಿನ ಕೆಪಿಟಿ ಬಳಿ ಸಂಭವಿಸಿದ…