ಅಪಘಾತ

ಪುತ್ತೂರು ಮೂಲದ ಶಾಜು ಮೃತದೇಹ ಮಂಗಳೂರಿನಲ್ಲಿ ಪತ್ತೆ!!

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಪುತ್ತೂರು ಮೂಲದ ವ್ಯಕ್ತಿಯ ಮೃತದೇಹ ಮಂಗಳೂರಿನ ಬಸ್ ನಿಲ್ದಾಣದಲ್ಲಿ ಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ.

Shani-pooja

ಮೃತದೇಹದ ಜೊತೆ ಪತ್ತೆಯಾದ ಆಧಾರ್ ಕಾರ್ಡ್ ನಿಂದ ಮೃತರನ್ನು ಶಾಜು (52) ಎಂದು ಗುರುತಿಸಲಾಗಿದೆ.

ಸದ್ಯ ವರಿಸುದಾರರ ಮಾಹಿತಿಯ ಕೊರತೆಯ ಹಿನ್ನಲೆ ಮೃತದೇಹವನ್ನು ವೆನ್ಲಾಕ್ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಉರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts