ಅಪಘಾತ

ಬೈಕಂಪಾಡಿ: ಸುಗಂಧ ದ್ರವ್ಯ ಫ್ಯಾಕ್ಟರಿಯಲ್ಲಿ ಅಗ್ನಿದುರಂತ!!

GL

ಈ ಸುದ್ದಿಯನ್ನು ಶೇರ್ ಮಾಡಿ

ಬೈಕಂಪಾಡಿ: ಪ್ರೈ. ಲಿಮಿಟೆಡ್  ಫ್ಯಾಕ್ಟರಿಯಲ್ಲಿ ಇಂದು (ಬುಧವಾರ)ಮುಂಜಾನೆ ಬೆಂಕಿ ಕಾಣಿಸಿಕೊಂಡಿದ್ದು, ಇದನ್ನು ಗಮನಿಸಿದ ಎಂ.ಸಿ.ಎಫ್ ಸಂಸ್ಥೆಯ ಸಿಬ್ಬಂದಿಗಳು ಅಗ್ನಿಶಾಮಕ ದಳದವರಿಗೆ ಕರೆ ಮಾಡಿದ್ದು ನಂತರ ಅಲ್ಲಿಗೆ ಕದ್ರಿ ಅಗ್ನಿಶಾಮಕ ದಳದ ಸಿಬ್ಬಂದಿಗಳು ಹಾಗು ಅಧಿಕಾರಿಗಳ ಸಹಾಯದಿಂದ ಬೆಂಕಿಯನ್ನು ನಂದಿಸಲಾಯಿತು.

chennai-shopping
maithri

ಮೇಲ್ನೋಟಕ್ಕೆ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಅನಾಹುತ ನಡೆದಿರಬಹುದೆಂಬ ಶಂಕೆ ವ್ಯಕ್ತವಾಗಿದ್ದು, ಇನ್ನು ಇದರ ಸಂಪೂರ್ಣ ತನಿಖೆ ನಡೆಯಬೇಕಾಗಿದೆ. ಸೋಪ್ ಹಾಗೂ ಪರ್ಪ್ಯೂಮ್ ಗೆ ಉಪಯೋಗಿಸುವ ಲಿಕ್ವಿಡ್ ತಯಾರಿಸುವ ಫ್ಯಾಕ್ಟರಿ ಇದಾಗಿತ್ತು. ಬೆಂಕಿ ಆಹುತಿಯಿಂದ ಸರಿ ಸುಮಾರು 4 ಕೋಟಿ ನಷ್ಟ ಆಗಿರಬಹುದೆಂದು ಅಂದಾಜಿಸಲಾಗಿದೆ. ಮಂಗಳೂರಿನ ಬೈಕಂಪಾಡಿ ಇಂಡಸ್ಟ್ರಿಯಲ್ ಪ್ರದೇಶದಲ್ಲಿರುವ ಫ್ಯಾಕ್ಟರಿ ಇದಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts