tamanvi
ಅಪಘಾತ

ಬೆಳ್ಳಾರೆ:ವಿದ್ಯುತ್ ಸ್ಪರ್ಶಿಸಿ  ವ್ಯಕ್ತಿ ಮೃತ್ಯು!!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ತೆಂಗಿನ ಮರದಿಂದ ಕಾಯಿ ಕೀಳುತ್ತಿದ್ದಾಗ ಅಲ್ಯೂಮೀನಿಯಂ ಗಳೆ ವಿದ್ಯುತ್ ಲೈನಿಗೆ ತಾಗಿ ಕಾಯಿ ಕೊಯ್ಯುತ್ತಿದ್ದ ವ್ಯಕ್ತಿ ಮೃತಪಟ್ಟ ಘಟನೆ ಬೆಳ್ಳಾರೆ ಬಳಿಯ ಅಯ್ಯನಕಟ್ಟೆಯಿಂದ ವರದಿಯಾಗಿದೆ.

ಮೃತರಾದ ವ್ಯಕ್ತಿ ತಂಬಿನಮಕ್ಕಿಯ ರಾಮ, .ಅಯ್ಯನಕಟ್ಟೆಯ ಗೋಕುಲಂ ಎದುರುಗಡೆ ಇರುವ ತೆಂಗಿನ ಮರದಿಂದ ಕಾಯಿ ಕೀಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂಗಳೂರಿನಲ್ಲಿ ಸ್ಕೂಟರ್ ಢಿಕ್ಕಿ: ಜಮ್ಮುವಿನಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧ ಕೊಯಿಲ ಸೀತಾರಾಮ ಗೌಡ ಮೃತ್ಯು!!

ಜಮ್ಮುವಿನಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧನೋರ್ವರು ಬುಧವಾರ ಮಂಗಳೂರಿನ ಕೆಪಿಟಿ ಬಳಿ ಸಂಭವಿಸಿದ…