ಅಪಘಾತ

ಕಬಕ: ನೀರಿನಲ್ಲಿ ಮುಳುಗಿ ಬಾಲಕ ಅಜ್ವಾನ್ ಸಾವು!

GL

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ನೀರಿನಲ್ಲಿ ಮುಳುಗಿ ಬಾಲಕನೋರ್ವ ಮೃತಪಟ್ಟ ಘಟನೆ ಕಬಕ ಬಳಿ ಕಲ್ಲಿನ ಕೋರೆಯಲ್ಲಿ ನಡೆದಿದೆ.

chennai-shopping
maithri

ಮೃತರನ್ನು ಕಬಕ ಕಲ್ಲಂದಡ್ಕ ನಿವಾಸಿ ಅಜ್ವಾನ್‌ (13)ಎಂದು ಗುರುತಿಸಲಾಗಿದೆ.

ಸ್ನೇಹಿತರ ಜೊತೆ ಈಜಲು ಹೋಗಿದ್ದ ಬಾಲಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದು ಮೃತದೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದ್ದು ವಿಟ್ಲ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts