ಪುತ್ತೂರು: ದರ್ಬೆ ಡಿವೈಡರ್’ಗೆ ಅಪ್ಪಳಿಸಿದ ಕಾರೊಂದು ಡಿವೈಡರ್ ಮೇಲೇರಿ ನಿಂತ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.
ಕೂರ್ನಡ್ಕ ಕಡೆಯಿಂದ ಬರುತ್ತಿದ್ದ ಕಾರು ಇದಾಗಿದ್ದು, ಬೈಕಿಗೆ ಡಿಕ್ಕಿ ಹೊಡೆದು, ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿದೆ ಎಂದು ತಿಳಿದುಬಂದಿದೆ.
ಘಟನೆ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ.