ಪುತ್ತೂರು: ಆರ್ಯಾಪು ಗ್ರಾಮದ ಕಲ್ಲರ್ಪೆ ಬಳಿ ಬಸ್ ಹಾಗೂ ಆ್ಯಕ್ಟೀವಾ ನಡುವೆ ಅಪಘಾತ ಸಂಭವಿಸಿ, ಸವಾರ ಗಾಯಗೊಂಡ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ.
ಸವಾರನನ್ನು ಇರ್ದೆ ನಿವಾಸಿ ಗುಡ್ಡಪ್ಪ ಗೌಡ ಎಂದು ಗುರುತಿಸಲಾಗಿದೆ.
ಮಡಿಕೇರಿಯಿಂದ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ ಹಾಗೂ ಆ್ಯಕ್ಟೀವಾ ನಡುವೆ ಅಪಘಾತ ಸಂಭವಿಸಿದೆ.
ಸವಾರನನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಅಪಘಾತದಿಂದ ಎರಡೂ ಬದಿಯೂ ವಾಹನಗಳು ಸಾಲುಗಟ್ಟಿ ನಿಂತಿದ್ದವು.
ಸಂಪ್ಯ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿದರು.,,,,,,, ಮನ