ಅಪಘಾತ

ಸುಳ್ಯ: ರಿಕ್ಷಾದಿಂದ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡ ಚಾಲಕ ಸಾವು

tv clinic

ಈ ಸುದ್ದಿಯನ್ನು ಶೇರ್ ಮಾಡಿ

ಸುಳ್ಯ: ಜಟ್ಟಿಪಳ್ಳದಲ್ಲಿ ನಡೆದ ಅಪಘಾತದಲ್ಲಿ ರಿಕ್ಷಾದಿಂದ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡ ಅಟೋಚಾಲಕ ಪ್ರಭಾಕರ್ ರವರು ಬುಧವಾರ ಮುಂಜಾನೆ ಮಂಗಳೂರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

core technologies

ನ.3ರಂದು ಸಂಜೆ 6.30ರ ಸುಮಾರಿಗೆ ಈ ಘಟನೆ ನಡೆದಿದ್ದು, ಪ್ರಭಾಕರ್ ರನ್ನು ಸುಳ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.

akshaya college

ವೈದ್ಯರ ಸಲಹೆ ಮೇರೆಗೆ ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿ ಅವರು ಬುಧವಾರ ಮುಂಜಾನೆ ಮೃತಪಟ್ಟಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts