ಅಪಘಾತ

ಕೊಳ್ನಾಡು: ಸಿಡಿಲು ಬಡಿದು ಮಗುವಿಗೆ ಗಾಯ!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ವಿಟ್ಲ: ಕೊಳ್ನಾಡು ಗ್ರಾಮದ ಬಾರೆಬೆಟ್ಟುವಿನಲ್ಲಿ ಮನೆಗೆ ಸಿಡಿಲು ಬಡಿದು, ಮಗುವಿಗೆ ಗಾಯವಾದ ಘಟನೆ ಮಂಗಳವಾರ ರಾತ್ರಿ ನಡೆದಿದೆ.

maithri

ಅಬ್ದುಲ್ ಲತೀಫ್ ಅವರ ಮಗುವಿನ ಕಿವಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.

ಸಿಡಿಲು ಬಡಿದ ಸಂದರ್ಭದಲ್ಲಿ ಮನೆಯೊಳಗೆ ಪುಟಾಣಿ ಮಗು ಹಾಗೂ ಇಬ್ಬರು ಮಹಿಳೆಯರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಮಂಗಳೂರಿನಲ್ಲಿ ಸ್ಕೂಟರ್ ಢಿಕ್ಕಿ: ಜಮ್ಮುವಿನಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧ ಕೊಯಿಲ ಸೀತಾರಾಮ ಗೌಡ ಮೃತ್ಯು!!

ಜಮ್ಮುವಿನಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧನೋರ್ವರು ಬುಧವಾರ ಮಂಗಳೂರಿನ ಕೆಪಿಟಿ ಬಳಿ ಸಂಭವಿಸಿದ…