ಅಪಘಾತ

ಸಂಟ್ಯಾರ್: ಬಸ್ – ಕಾರ್ ಅಪಘಾತ!

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಸಂಟ್ಯಾರ್ ಸಮೀಪ ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬ್ರೆಜ್ಜಾ ಕಾರಿನ ನಡುವೆ ಶನಿವಾರ ಮಧ್ಯಾಹ್ನ ಅಪಘಾತ ನಡೆದಿದೆ.

Shani-pooja

ಮೈಸೂರಿನಿಂದ ಬರುತ್ತಿದ್ದ ಬಸ್ ಓವರ್ ಟೇಕ್ ಮಾಡುವ ಭರದಲ್ಲಿ ಬ್ರೇಜ್ಜಾ ಕಾರಿಗೆ ಡಿಕ್ಕಿ ಹೊಡೆದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಅಪಘಾತದಲ್ಲಿ ವಾಹನಗಳಿಗೆ ಹಾನಿಯಾಗಿದೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಸಂಪ್ಯ ಠಾಣಾ ಪೊಲೀಸರು ಭೇಟಿ ನೀಡಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts