ಪುತ್ತೂರು: ಇಲ್ಲಿನ ಏಳ್ಮುಡಿಯಲ್ಲಿ ಕಾರು – ಸ್ಕೂಟರ್ ಮುಖಾಮುಖಿ ಢಿಕ್ಕಿಯಾಗಿ, ಸವಾರ ಗಾಯಗೊಂಡ ಘಟನೆ ನಡೆದಿದೆ.
ಭಾನುವಾರ ರಾತ್ರಿ ಸುಮಾರು 9 ಗಂಟೆಗೆ ಘಟನೆ ನಡೆದಿದ್ದು, ಸವಾರನ ಕಾಲಿಗೆ ತಾಗಿದೆ. ಗಾಯಳುವನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.
ಸ್ವಿಫ್ಟ್ ಕಾರಿನ ಮುಂಭಾಗಕ್ಕೆ ಹಾನಿಯಾಗಿದೆ.






















