ಅಪಘಾತ

ಸೇಡಿಯಾಪು: ಅರ್ಬಿ ಗುಡ್ಡದಲ್ಲಿ ಬೆಂಕಿ!!

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಸೇಡಿಯಾಪು ಸಮೀಪದ ಅರ್ಬಿ ಗುಡ್ಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಭಾನುವಾರ ಸಂಜೆ ಬೆಂಕಿ ಕಾಣಿಸಿಕೊಂಡಿದ್ದು, ಕಾರಣ ತಿಳಿದುಬಂದಿಲ್ಲ.

ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts