tamanvi
ಅಪಘಾತ

ಪಿಕಪ್ ಪಲ್ಟಿಯಾಗಿ ಚಾಲಕ ಅಳಕೆ ನಿವಾಸಿ ಹೇಮಚಂದ್ರ ಸ್ಥಳದಲ್ಲೇ ಮೃತ್ಯು!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಉಪ್ಪಿನಂಗಡಿ: ತೆಕ್ಕಾರು ಗ್ರಾಮದ ಕನರಾಜೆ ಎಂಬಲ್ಲಿ ಪಿಕಪ್ ವಾಹನವೊಂದು ಪಲ್ಟಿಯಾಗಿ ಚಾಲಕ ಮೃತಪಟ್ಟ ಘಟನೆ ವರದಿಯಾಗಿದೆ.

maithri

ಅಳಕ್ಕೆ ನಿವಾಸಿ ಹರಿಶ್ಚಂದ್ರ ಎಂಬವರ ಮಗ ಹೇಮಚಂದ್ರ (32) ಎಂಬವರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಪಿಕಪ್‍ನಲ್ಲಿದ್ದ ಉಮ್ಮರಬ್ಬ (51) ಎಂಬವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಪಿಕಪ್ ವಾಹನದಲ್ಲಿ ಸೆಟ್ರಿಂಗ್ ಕೆಲಸದ ಸಾಮಗ್ರಿಗಳನ್ನು ಸಾಗಿಸಲಾಗುತ್ತಿತ್ತು. ಈ ಸಂದರ್ಭ ಮೇಲ್ಭಾಗದ ರಸ್ತೆ ಯಿಂದ ವಾಹನ ಕೆಳಭಾಗದ ರಸ್ತೆಗೆ ಪಲ್ಟಿಯಾಯಿತು ಎನ್ನಲಾಗಿದೆ.

ಮೃತ ಹೇಮಚಂದ್ರ ಅವಿವಾಹಿತರಾಗಿದ್ದು, ಇವರೇ ಮನೆಗೆ ಆಧಾರ ಸ್ತಂಭವಾಗಿದ್ದರು. ಘಟನೆಯ ಬಗ್ಗೆ ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂಗಳೂರಿನಲ್ಲಿ ಸ್ಕೂಟರ್ ಢಿಕ್ಕಿ: ಜಮ್ಮುವಿನಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧ ಕೊಯಿಲ ಸೀತಾರಾಮ ಗೌಡ ಮೃತ್ಯು!!

ಜಮ್ಮುವಿನಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧನೋರ್ವರು ಬುಧವಾರ ಮಂಗಳೂರಿನ ಕೆಪಿಟಿ ಬಳಿ ಸಂಭವಿಸಿದ…