ಮಂಗಳೂರು:ನಿಯಂತ್ರಣ ತಪ್ಪಿದ ಸ್ಕೂಟರ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಮಂಗಳೂರಿನ ಉಳ್ಳಾಲ ತಾಲೂಕಿನ ಕಿನ್ಯಾ ಸಮೀಪ ಸೋಮವಾರ ಸಂಜೆ ನಡೆದಿದೆ.
ಅಪಘಾತದಲ್ಲಿ ಗಾಯಗೊಂಡವರನ್ನು ವಿಜಯಪುರ ಹಾಗೂ ಬಾಗಲಕೋಟೆ ಮೂಲದ ವೈದ್ಯಕೀಯ ವಿದ್ಯಾರ್ಥಿಗಳೆಂದು ಗುರುತಿಸಲಾಗಿದೆ. ಸ್ಕೂಟರ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ರಭಸಕ್ಕೆ ವಿದ್ಯುತ್ ಕಂಬ ಮುರಿದು ಬಿದ್ದಿದೆ ಎಂದು ತಿಳಿದುಬಂದಿದೆ.ಸವಾರ ಹಾಗೂ ಹಿಂಬದಿ ಸವಾರ ಇಬ್ಬರೂ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಕುರಿತು ಇದುವರೆಗೆ ಯಾವುದೇ ಪೊಲೀಸ್ ದೂರು ದಾಖಲಾಗಿಲ್ಲ ಎಂದು ತಿಳಿದುಬಂದಿದೆ.
ವಿದ್ಯುತ್ ಕಂಬಕ್ಕೆ ಸ್ಕೂಟರ್ ಡಿಕ್ಕಿ – ಇಬ್ಬರು ವಿದ್ಯಾರ್ಥಿಗಳಿಗೆ ಗಾಯ
What's your reaction?
- 394c
- 394cc
- 3ai technology
- 3ajjavara
- 3alwas
- 3apology
- 3artificial intelegence
- 2avg
- 2belthangady-provocative-speech-case-conviction
- 2bihar minister
- 2bjp
- 2bjp leader
- 2bjp national president
- 2bt ranjan
- 2co-operative
- 2coastal
- 2Court convicts accused in provocative speech case
- 2crime
- 2crime news
- 2cyclothon
- 2darmasthala
- 2death news
- 2dust bin
- 2education
- 2fraud
- 2gl
- 2gods own country
- 2gold
- 2google for education
- 2independence
- 2jewel
- 2jewellers
- 1jnana vikasa
- 1karnataka state
- 1kerala village
- 1kukke - kollur temple
- 1lokayuktha
- 1lokayuktha raid
- 1Mangalore
- 1manipal
- 1minister krishna bairegowda
- 1mla ashok rai
- 1mohan alwa
- 1mudubidre
- 1nidana news
- 1nirvathu mukku
- 1nitin nabin
- 1police
- 1ptr tahasildar
- 1puttur
- 1puttur news
- 1puttur tahasildar
- 1republic
- 1revenue
- 1revenue department
- 1revenue minister
- 1school
- 0senior citizen
- 0silver
- 0society
- 0sowmya
- 0students
- 0tahasildar
- 0tahasildar absconded
- 0teachers
- 0tour
- 0trending
- 0udupi
- 0wastage
Related Posts
ಮಾಣಿ ಫ್ಲೈಓವರ್ ಬಳಿ ಭೀಕರ ಅಪಘಾತ: ಮಹಿಳೆ ಮೃತ್ಯು, ಮೂವರು ಗಂಭೀರ
ಮಾಣಿ: ಮಾಣಿಯ ಹಳೀರ ಬಳಿ ಫ್ಲೈಓವರ್ ಆರಂಭವಾಗುವ ರಸ್ತೆಯಲ್ಲಿ ಸೋಮವಾರ ಬೆಳಗ್ಗೆ ಆಲ್ಟೋ ಕಾರು…
ಲಾರಿ-ಬಸ್ ಮುಖಾಮುಖಿ ಡಿಕ್ಕಿ: ಒಂದೂವರೆ ವರ್ಷದ ಮಗು ಮೃತ್ಯು, 10ಕ್ಕೂ ಹೆಚ್ಚು ಮಂದಿಗೆ ಗಾಯ
ಅಂಕೋಲಾ: ಲಾರಿ ಹಾಗೂ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೂವರೆ ವರ್ಷದ ಗಂಡು ಮಗು…
ಕುಣಿಗಲ್’ನಲ್ಲಿ ನಡೆದ ಅಪಘಾತ: ಬೆಳ್ಳಾರೆ ನಿವಾಸಿ ಸೂರಜ್ ರೈ ಮೃತ್ಯು!!
ಬೆಳ್ಳಾರೆ: ಕೆಲ ದಿನಗಳ ಹಿಂದೆ ಕುಣಿಗಲ್ ನಲ್ಲಿ ನಡೆದ ಅಪಘಾತದಲ್ಲಿ ಬೆಳ್ಳಾರೆ ನಿವಾಸಿ ಯಕ್ಷಗಾನ…
ಪಡುಬಿದ್ರಿ: ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಸ್ಕೂಟರ್ ಡಿಕ್ಕಿ – ಯುವಕ ದುರ್ಮರಣ
ಉಡುಪಿ: ಹೆದ್ದಾರಿಯಲ್ಲಿ ಯಾವುದೇ ಸೂಚನಾ ಫಲಕ ಅಥವಾ ಪಾರ್ಕಿಂಗ್ ಲೈಟ್ ಅಳವಡಿಸದೆ…
ಕೆಎಸ್ಆರ್ಟಿಸಿ ಬಸ್-ಬೈಕ್ ಅಪಘಾತ :ಬೈಕ್ ಸವಾರ ಅಶ್ರಫ್ ಮೃತ್ಯು!!
ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಾವು ಸಮೀಪ ಕೆಎಸ್ಆರ್ಟಿಸಿ ಬಸ್ ಹಾಗೂಕೇರಳ ನೋಂದಾಯಿತ…
ಸವಣೂರಿನ ಚಾಪಳ್ಳದಲ್ಲಿ ಭೀಕರ ಅಪಘಾತ: ಓರ್ವ ಮೃತ್ಯು!!
ಪುತ್ತೂರು: ಸವಣೂರಿನ ಚಾಪಳ್ಳದಲ್ಲಿ ಭೀಕರ ಅಪಘಾತ ನಡೆದಿರುವ ಬಗ್ಗೆ ವರದಿಯಾಗಿದ್ದು, ಓರ್ವ…
ನದಿಗೆ ಉರುಳಿದ ಕಾರು – ಚಾಲಕ, 3 ವರ್ಷದ ಮಗುವಿನ ರಕ್ಷಣೆ ಮಾಡಿದ ಮೀನುಗಾರ!!
ಕೊಡವೂರಿನ ಚೆನ್ನಂಗಡಿ ಬಳಿ ಕಾರೊಂದು ನದಿಗೆ ಉರುಳಿಬಿದ್ದ ಘಟನೆ ನಡೆದಿದ್ದು, ಕಾರಿನಲ್ಲಿದ್ದ…
ಕಾರು ಢಿಕ್ಕಿ ಪುತ್ತೂರು ನಿವಾಸಿ ಶಂಸುದ್ದೀನ್ ಮೃತ್ಯು!!
ಕಾರು ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಪಾದಚಾರಿಯೊರ್ವರು ಚಿಕಿತ್ಸೆ ಫಲಕಾರಿಯಾಗದೆ…
ಪುಣಚದಲ್ಲಿ ಅಪಘಾತ: ಗಂಭೀರ ಗಾಯಗೊಂಡ ಯುವಕನ ಚಿಕಿತ್ಸೆಗೆ ಬೇಕಿದೆ ನೆರವು!!
ಪುಣಚ: ಇಲ್ಲಿನ ಸರಳಿಕಾನದಲ್ಲಿ ಬುಧವಾರ ರಾತ್ರಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ…
ಬೈಕ್ ಗಳ ನಡುವೆ ಅಪಘಾತ: ಯುವ ಛಾಯಾಗ್ರಾಹಕ ರಕ್ಷಿತ್ ಶೆಟ್ಟಿ ಮೃತ್ಯು!!
ಬಂಟ್ವಾಳ: ಎರಡು ಬೈಕ್ ಗಳ ನಡುವೆ ನಡೆದ ಭೀಕರ ಅಪಘಾತದಲ್ಲಿ ಛಾಯಾಗ್ರಾಹಕ ಸಾವನ್ನಪ್ಪಿದ ಘಟನೆ…






















