ಮಂಗಳೂರು:ನಿಯಂತ್ರಣ ತಪ್ಪಿದ ಸ್ಕೂಟರ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಮಂಗಳೂರಿನ ಉಳ್ಳಾಲ ತಾಲೂಕಿನ ಕಿನ್ಯಾ ಸಮೀಪ ಸೋಮವಾರ ಸಂಜೆ ನಡೆದಿದೆ.
ಅಪಘಾತದಲ್ಲಿ ಗಾಯಗೊಂಡವರನ್ನು ವಿಜಯಪುರ ಹಾಗೂ ಬಾಗಲಕೋಟೆ ಮೂಲದ ವೈದ್ಯಕೀಯ ವಿದ್ಯಾರ್ಥಿಗಳೆಂದು ಗುರುತಿಸಲಾಗಿದೆ. ಸ್ಕೂಟರ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ರಭಸಕ್ಕೆ ವಿದ್ಯುತ್ ಕಂಬ ಮುರಿದು ಬಿದ್ದಿದೆ ಎಂದು ತಿಳಿದುಬಂದಿದೆ.ಸವಾರ ಹಾಗೂ ಹಿಂಬದಿ ಸವಾರ ಇಬ್ಬರೂ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಕುರಿತು ಇದುವರೆಗೆ ಯಾವುದೇ ಪೊಲೀಸ್ ದೂರು ದಾಖಲಾಗಿಲ್ಲ ಎಂದು ತಿಳಿದುಬಂದಿದೆ.
ವಿದ್ಯುತ್ ಕಂಬಕ್ಕೆ ಸ್ಕೂಟರ್ ಡಿಕ್ಕಿ – ಇಬ್ಬರು ವಿದ್ಯಾರ್ಥಿಗಳಿಗೆ ಗಾಯ
What's your reaction?
- 194c
- 194cc
- 1ai technology
- 1ajjavara
- 1alwas
- 1apology
- 1artificial intelegence
- 1avg
- 1bihar minister
- 1bjp
- 1bjp leader
- 1bjp national president
- 1bt ranjan
- 1co-operative
- 1coastal
- 1crime
- 1crime news
- 1cyclothon
- 1darmasthala
- 1death news
- 1dust bin
- 1education
- 1fraud
- 1gl
- 1gods own country
- 1gold
- 1google for education
- 1independence
- 1jewel
- 1jewellers
- 1jnana vikasa
- 1karnataka state
- 1kerala village
- 1kukke - kollur temple
- 1lokayuktha
- 1lokayuktha raid
- 1manipal
- 1minister krishna bairegowda
- 1mla ashok rai
- 1mohan alwa
- 1mudubidre
- 1nidana news
- 0nirvathu mukku
- 0nitin nabin
- 0police
- 0ptr tahasildar
- 0puttur
- 0puttur news
- 0puttur tahasildar
- 0republic
- 0revenue
- 0revenue department
- 0revenue minister
- 0school
- 0senior citizen
- 0silver
- 0society
- 0sowmya
- 0students
- 0tahasildar
- 0tahasildar absconded
- 0teachers
- 0tour
- 0trending
- 0udupi
- 0wastage
Related Posts
ಪುಣಚದಲ್ಲಿ ಅಪಘಾತ: ಗಂಭೀರ ಗಾಯಗೊಂಡ ಯುವಕನ ಚಿಕಿತ್ಸೆಗೆ ಬೇಕಿದೆ ನೆರವು!!
ಪುಣಚ: ಇಲ್ಲಿನ ಸರಳಿಕಾನದಲ್ಲಿ ಬುಧವಾರ ರಾತ್ರಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ…
ಮಿತ್ತೂರು: ಪಿಕಪ್ – ಆ್ಯಕ್ಟೀವಾ ಡಿಕ್ಕಿ! ಪಿಕಪ್ ನಂಬರ್ ಪ್ಲೇಟಿಗೆ ಕಪ್ಪು ಬಣ್ಣ??
ಪುತ್ತೂರು: ಮಿತ್ತೂರು ಸಮೀಪ ಪಿಕಪ್ ಹಾಗೂ ಆ್ಯಕ್ಟೀವಾ ಡಿಕ್ಕಿಯಾಗಿ ಸವಾರ ಗಾಯಗೊಂಡ ಘಟನೆ…
ಪುಣಚ: ಕೋಳಿ ಕೊಂಡೊಯ್ಯುತ್ತಿದ್ದ ಪಿಕಪ್ – ಬೈಕ್ ಡಿಕ್ಕಿಯಾಗಿ ಸವಾರನಿಗೆ ಗಂಭೀರ ಗಾಯ!!
ಪುತ್ತೂರು: ಪುಣಚದ ಪಾಲಸ್ತಡ್ಕದಲ್ಲಿ ಕೋಳಿ ಕೊಂಡೊಯ್ಯುತ್ತಿದ್ದ ಪಿಕಪ್ ಹಾಗೂ ಬೈಕ್ ನಡುವೆ ಅಪಘಾತ…
ಸವಣೂರಿನ ಚಾಪಳ್ಳದಲ್ಲಿ ಭೀಕರ ಅಪಘಾತ: ಓರ್ವ ಮೃತ್ಯು!!
ಪುತ್ತೂರು: ಸವಣೂರಿನ ಚಾಪಳ್ಳದಲ್ಲಿ ಭೀಕರ ಅಪಘಾತ ನಡೆದಿರುವ ಬಗ್ಗೆ ವರದಿಯಾಗಿದ್ದು, ಓರ್ವ…
ಉಪ್ಪಿನಂಗಡಿ: ಮಲಗಿದ್ದ ಕಾರ್ಮಿಕನ ಮೇಲೆ ಹರಿದ ರೋಡ್ ರೋಲರ್ – ಮೃತ್ಯು!!
ಉಪ್ಪಿನಂಗಡಿ: ಚತುಷ್ಪಥ ಹೆದ್ದಾರಿ ಕಾಮಗಾರಿಯ ಭಾಗವಾಗಿ ಸರ್ವೀಸ್ ರಸ್ತೆ ನಿರ್ಮಾಣ ಕಾರ್ಯ…
ಉಪ್ಪಿನಂಗಡಿ: ನಿಲ್ಲಿಸಿದ್ದ ಅಟೋ ರಿಕ್ಷಾಕ್ಕೆ ತೂಫಾನ್ ಢಿಕ್ಕಿ: ವೃದ್ಧೆ ಮೃತ್ಯು; ಮೂವರಿಗೆ ಗಂಭೀರ ಗಾಯ!
ಉಪ್ಪಿನಂಗಡಿ: ಕೋಣಾಲು ಗ್ರಾಮದ ಕೋಲ್ಪೆ ಎಂಬಲ್ಲಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಆಟೋ…
ಬೈಕ್ ಗಳ ನಡುವೆ ಅಪಘಾತ: ಯುವ ಛಾಯಾಗ್ರಾಹಕ ರಕ್ಷಿತ್ ಶೆಟ್ಟಿ ಮೃತ್ಯು!!
ಬಂಟ್ವಾಳ: ಎರಡು ಬೈಕ್ ಗಳ ನಡುವೆ ನಡೆದ ಭೀಕರ ಅಪಘಾತದಲ್ಲಿ ಛಾಯಾಗ್ರಾಹಕ ಸಾವನ್ನಪ್ಪಿದ ಘಟನೆ…
ಗುಂಡ್ಯದಲ್ಲಿ ಬಸ್ – ಕಾರು ಭೀಕರ ಅಪಘಾತ: ಮೂವರು ದಾರುಣ ಮೃತ್ಯು!!
ಉಪ್ಪಿನಂಗಡಿ: ಕೆ.ಎಸ್.ಆರ್.ಟಿ.ಸಿ. ಬಸ್ ಹಾಗೂ ಸ್ವಿಫ್ಟ್ ಡಿಸೈರ್ ಕಾರು ಮುಖಾಮುಖಿ ಢಿಕ್ಕಿಯಾಗಿ…
ಕಡಬ: ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ!
ಕಡಬ: ಕುಮಾರಧಾರಾ ನದಿಗೆ ಇಳಿದಿದ್ದ ಯುವಕನೋರ್ವ ನೀರಿನ ಸೆಳೆತಕ್ಕೆ ಸಿಲುಕಿ ನಾಪತ್ತೆಯಾಗಿದ್ದ…
ಹಿರೇಬಂಡಾಡಿಯಲ್ಲಿ ಬೈಕ್ ಅಪಘಾತ: ಚಿಕಿತ್ಸೆ ಫಲಿಸದೇ ಸವಾರ ಲಿಖಿತ್ ರೈ ಮೃತ್ಯು..!!
ಪುತ್ತೂರು: ಉಪ್ಪಿನಂಗಡಿ-ಕೊಯಿಲಾ ಹಿರೇಬಂಡಾಡಿ ಶಾಖೆಪುರದಲ್ಲಿ ಸಂಭವಿಸಿದ ಬೈಕ್ ಅಪಘಾತದಲ್ಲಿ…



















