ಅಪಘಾತ

ವ್ಯಕ್ತಿಗೆ ರೈಲು ಡಿಕ್ಕಿ: ಸಾವು!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ರೈಲು ಡಿಕ್ಕಿಯಾದ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪುತ್ತೂರಿನ ಹಾರಾಡಿ ಸಮೀಪದ ರೈಲ್ವೇ ಹಳಿಯಲ್ಲಿ ಪತ್ತೆಯಾಗಿದೆ.

maithri

ಈ ಬಗ್ಗೆ ಸ್ಥಳೀಯರು ಪೋಲಿಸರಿಗೆ ಮಾಹಿತಿ ನೀಡಿದ್ದಾರೆ.

ಘಟನಾ ಸ್ಥಳಕ್ಕೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಮಂಗಳೂರಿನಲ್ಲಿ ಸ್ಕೂಟರ್ ಢಿಕ್ಕಿ: ಜಮ್ಮುವಿನಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧ ಕೊಯಿಲ ಸೀತಾರಾಮ ಗೌಡ ಮೃತ್ಯು!!

ಜಮ್ಮುವಿನಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧನೋರ್ವರು ಬುಧವಾರ ಮಂಗಳೂರಿನ ಕೆಪಿಟಿ ಬಳಿ ಸಂಭವಿಸಿದ…