ಅಪಘಾತ

ಸಂಟ್ಯಾರ್: ನಿಂತಿದ್ದ ವಾಹನಗಳಿಗೆ ಡಿಕ್ಕಿ ಹೊಡೆದ ಕಾರು!!

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಆರ್ಯಾಪು ಗ್ರಾಮದ ಸಂಟ್ಯಾರಿನಲ್ಲಿ ನಿಂತಿದ್ದ ವಾಹನಗಳಿಗೆ ಕಾರೊಂದು ಢಿಕ್ಕಿ ಹೊಡೆದು ಪರಾರಿಯಾಗಲು ಯತ್ನಿಸಿದ ಘಟನೆ ಗುರುವಾರ ಸಂಜೆ ನಡೆದಿದೆ.

Shani-pooja

ಕೇರಳ ಮೂಲದ ಕಾರು ಇದೆಂದು ಹೇಳಲಾಗಿದೆ.

ನಿಲ್ಲಿಸಿದ ಬೈಕ್ ಹಾಗೂ ಇತರೆ ವಾಹನಗಳಿಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಸ್ಥಳೀಯರು ಕಾರನ್ನು ಬೆನ್ನತ್ತಿ ಪೊಲೀಸರ ವಶಕ್ಕೆ ನೀಡಿದ್ದಾರೆ ಎಂದು ತಿಳಿದುಬಂದಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts