ಅಪಘಾತ

ಕಲ್ಲರ್ಪೆಯಲ್ಲಿ ಹಿಟ್ ಆ್ಯಂಡ್ ರನ್ – ಹಂಟ್ಯಾರಿನಲ್ಲಿ ಪಲ್ಟಿ!!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಕಲ್ಲರ್ಪೆಯಲ್ಲಿ ಹಿಟ್ ಆ್ಯಂಡ್ ರನ್ ಆದ ರಿಕ್ಷಾವೊಂದು ಹಂಟ್ಯಾರು ಶಾಲಾ ಬಳಿ ಪಲ್ಟಿಯಾದ ಘಟನೆ ಮಂಗಳವಾರ ರಾತ್ರಿ ನಡೆದಿದೆ.

maithri

ಸುಳ್ಯ ಕಡೆಯಿಂದ ಮಂಗಳೂರು ಕಡೆ ಸಾಗುತ್ತಿದ್ದ ಕಾರಿಗೆ ಎದುರಿನಿಂದ ಬಂದ ಆಟೋ ಡಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಈಟಿಯೋಸ್ ಕಾರಿನ ಒಂದು ಭಾಗ ಸಂಪೂರ್ಣ ಹಾನಿಗೊಂಡಿದೆ.

ಇನ್ನೊಂದೆಡೆ ಢಿಕ್ಕಿ ಹೊಡೆದು ಪರಾರಿಯಾದ ರಿಕ್ಷಾ, ಹಂಟ್ಯಾರು ಶಾಲಾ ಎದುರಿನಲ್ಲಿ ಪಲ್ಟಿಯಾಗಿದೆ. ರಿಕ್ಷಾ ಚಾಲಕ ಗಾಯಗೊಂಡಿದ್ದು, ರಿಕ್ಷಾಕ್ಕೆ ಹಾನಿಯಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಮಂಗಳೂರಿನಲ್ಲಿ ಸ್ಕೂಟರ್ ಢಿಕ್ಕಿ: ಜಮ್ಮುವಿನಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧ ಕೊಯಿಲ ಸೀತಾರಾಮ ಗೌಡ ಮೃತ್ಯು!!

ಜಮ್ಮುವಿನಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧನೋರ್ವರು ಬುಧವಾರ ಮಂಗಳೂರಿನ ಕೆಪಿಟಿ ಬಳಿ ಸಂಭವಿಸಿದ…