tamanvi
ಅಪಘಾತ

ಮಂಜಲ್ಪಡ್ಪು: ಸರಣಿ ಅಪಘಾತ!!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ನೆಹರುನಗರ ಸಮೀಪದ ಮಂಜಲ್ಪಡ್ಪುವಿನಲ್ಲಿ ಶನಿವಾರ ಮಧ್ಯಾಹ್ನ ಸರಣಿ ಅಪಘಾತ ಸಂಭವಿಸಿದರೆ.

maithri

ಆಲ್ಟೋ, ಸ್ವಿಫ್ಟ್ ಕಾರು ಹಾಗೂ ಟ್ಯಾಂಕರ್ ಲಾರಿ ಒಂದಕ್ಕೊಂದು ಢಿಕ್ಕಿಯಾಗಿದೆ.

ನಯಾರಾ ಕಂಪೆನಿಯ ಟ್ಯಾಂಕರ್ ಲಾರಿ ಮುಂಭಾಗದಲ್ಲಿ ಸ್ವಿಫ್ಟ್ ಕಾರು, ಅದರ ಮುಂಭಾಗದಲ್ಲಿ ಆಲ್ಟೋ ಕಾರು ಢಿಕ್ಕಿಯಾಗಿದೆ. ಸ್ವಿಫ್ಟ್ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

ಸ್ಥಳದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂಗಳೂರಿನಲ್ಲಿ ಸ್ಕೂಟರ್ ಢಿಕ್ಕಿ: ಜಮ್ಮುವಿನಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧ ಕೊಯಿಲ ಸೀತಾರಾಮ ಗೌಡ ಮೃತ್ಯು!!

ಜಮ್ಮುವಿನಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧನೋರ್ವರು ಬುಧವಾರ ಮಂಗಳೂರಿನ ಕೆಪಿಟಿ ಬಳಿ ಸಂಭವಿಸಿದ…