ಅಪಘಾತ

ಬೇಲೂರು: ವಿದ್ಯುತ್ ತಂತಿಗೆ ತಗುಲಿದ ಟಿಪ್ಪರ್- ಚಾಲಕ ಮೃತ್ಯು!!

GL

ಈ ಸುದ್ದಿಯನ್ನು ಶೇರ್ ಮಾಡಿ

ವಿದ್ಯುತ್ ತಂತಿಗೆ ಟಿಪ್ಪರ್ ಸ್ಪರ್ಶಿಸಿ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಬೇಲೂರು ತಾಲೂಕಿನ ನೆಟ್ಟೆಕೆರೆ ಗ್ರಾಮದಲ್ಲಿ ನಡೆದಿದೆ.

chennai-shopping
maithri

ಹೊಳೆನರಸೀಪುರ ತಾಲೂಕಿನ ಹನುಮನಹಳ್ಳಿ ಗ್ರಾಮದ ದಿಲೀಪ್ (33) ಮೃತಪಟ್ಟವರು.

ಟಿಪ್ಪರ್ ನಿಂದ ಎಂ ಸ್ಯಾಂಡ್ ಅನ್ನು ಸುರಿಯುತ್ತಿದ್ದಾಗ ಮೇಲ್ಭಾಗದಲ್ಲಿ ಹಾದು ಹೋಗಿದ್ದ ವಿದ್ಯುತ್ ತಂತಿಗೆ ವಾಹನ ತಗುಲಿದೆ. ತಕ್ಷಣವೇ ವಿದ್ಯುತ್ ಪ್ರವಾಹ ಹರಿದು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಬೇಲೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts