tamanvi
ಅಪಘಾತ

ಗಡಿಯಾರ: ವಿದ್ಯುತ್ ತಂತಿ ತಗುಲಿ ಬಾಲಕ ಶಹೀರ್ ಮೃತ್ಯು!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ವಿದ್ಯುತ್ ತಂತಿ ತಗುಲಿ ಬಾಲಕನೋರ್ವ ಮೃತಪಟ್ಟ ಘಟನೆ ಬಂಟ್ವಾಳದ ಗಡಿಯಾರ ಎಂಬಲ್ಲಿ ನಡೆದಿದೆ.

maithri

ನೇರಳಕಟ್ಟೆ ಸಮೀಪದ ಕೊಡಾಜೆ ನಿವಾಸಿ ಶಹೀರ್ (15) ಮೃತಪಟ್ಟ ಬಾಲಕ.

ನೇರಳಕಟ್ಟೆ ಸಮೀಪದ ಗಣೇಶ ನಗರದ ಪ್ಲಾಟ್ ನಲ್ಲಿ ಬಾಡಿಗೆ ಮನೆಯಲ್ಲಿರುವ ಶರೀಫ್ ಅವರ ಪುತ್ರ ಶಹೀರ್ ಅವರು ಶಾಲೆಗೆ ರಜೆಯಾಗಿದ್ದರಿಂದ ಗಡಿಯಾರದಲ್ಲಿರುವ ಅಜ್ಜನ ಮನೆ ಹಾಗೂ ಅಟೋ ರಿಕ್ಷಾ ಚಾಲಕ ಪುತ್ತಾಕರ ಮನೆಯಲ್ಲಿದ್ದರು. ಶನಿವಾರ ಬೆಳಗ್ಗೆ ಶಹೀರ್ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂಗಳೂರಿನಲ್ಲಿ ಸ್ಕೂಟರ್ ಢಿಕ್ಕಿ: ಜಮ್ಮುವಿನಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧ ಕೊಯಿಲ ಸೀತಾರಾಮ ಗೌಡ ಮೃತ್ಯು!!

ಜಮ್ಮುವಿನಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧನೋರ್ವರು ಬುಧವಾರ ಮಂಗಳೂರಿನ ಕೆಪಿಟಿ ಬಳಿ ಸಂಭವಿಸಿದ…