tamanvi
ಅಪಘಾತ

ಮುಕ್ರಂಪಾಡಿ ಬಳಿ ಬೈಕ್ – ಕಾರುಗಳ ನಡುವೆ ಸರಣಿ ಅಪಘಾತ: ಗಾಯ..!!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಮುಕ್ರಂಪಾಡಿ ಕೆಎಸ್‌ಆರ್‌ಟಿಸಿ ಡಿಪೋ ಸಮೀಪ ಭಾನುವಾರ ಮಧ್ಯಾಹ್ನ ಸರಣಿ ಅಪಘಾತ ಸಂಭವಿಸಿ ಬೈಕ್ ಸವಾರರು ಗಾಯಗೊಂಡ ಘಟನೆ ವರದಿಯಾಗಿದೆ.

maithri

ಪುತ್ತೂರಿನಿಂದ ಸುಳ್ಯ ಕಡೆಗೆ ಸಾಗುತ್ತಿದ್ದ ಬೈಕ್ ಹಾಗೂ ಸುಳ್ಯದಿಂದ ಪುತ್ತೂರು ಕಡೆಗೆ ಬರುತ್ತಿದ್ದ ಕಾರುಗಳ ನಡುವೆ ಈ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಕಾರುಗಳಿಗೆ ಹಾನಿಯಾಗಿದೆ.

ಬೈಕ್ ಸವಾರರ ಕಾಲಿಗೆ ಗಾಯವಾಗಿದ್ದು, ತಕ್ಷಣ ಅವರನ್ನು ಮೆಡ್ ಲ್ಯಾಂಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಸ್ಥಳಕ್ಕೆ ಪುತ್ತೂರು ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಮಂಗಳೂರಿನಲ್ಲಿ ಸ್ಕೂಟರ್ ಢಿಕ್ಕಿ: ಜಮ್ಮುವಿನಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧ ಕೊಯಿಲ ಸೀತಾರಾಮ ಗೌಡ ಮೃತ್ಯು!!

ಜಮ್ಮುವಿನಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧನೋರ್ವರು ಬುಧವಾರ ಮಂಗಳೂರಿನ ಕೆಪಿಟಿ ಬಳಿ ಸಂಭವಿಸಿದ…