tamanvi
ಅಪಘಾತ

ಸವಣೂರಿನ ಚಾಪಳ್ಳದಲ್ಲಿ ಭೀಕರ ಅಪಘಾತ: ಓರ್ವ ಮೃತ್ಯು!!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಸವಣೂರಿನ ಚಾಪಳ್ಳದಲ್ಲಿ ಭೀಕರ ಅಪಘಾತ ನಡೆದಿರುವ ಬಗ್ಗೆ ವರದಿಯಾಗಿದ್ದು, ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

maithri

ಬೈಕ್’ಗಳೆರಡರ ನಡುವೆ ಅಪಘಾತ ಸಂಭವಿಸಿ, ಎದುರಿನಿಂದ ಬಂದ ಟ್ಯಾಂಕರಿಗೆ ಬೈಕ್ ಡಿಕ್ಕಿ ಹೊಡೆದಿದೆ.

ಘಟನೆಯಲ್ಲಿ ಓರ್ವ ಮೃತಪಟ್ಟಿದ್ದು, ಇನ್ನೊರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ ಎಂದು ತಿಳಿದುಬಂದಿದೆ.

ಬೆಳ್ಳಾರೆ ಪೊಲೀಸ್ ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂಗಳೂರಿನಲ್ಲಿ ಸ್ಕೂಟರ್ ಢಿಕ್ಕಿ: ಜಮ್ಮುವಿನಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧ ಕೊಯಿಲ ಸೀತಾರಾಮ ಗೌಡ ಮೃತ್ಯು!!

ಜಮ್ಮುವಿನಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧನೋರ್ವರು ಬುಧವಾರ ಮಂಗಳೂರಿನ ಕೆಪಿಟಿ ಬಳಿ ಸಂಭವಿಸಿದ…