Gl ugadhi
ನಿಧನ

ತುಳು ರಂಗಭೂಮಿ ಕಲಾವಿದ ಸುರೇಶ್ ವಿಟ್ಲ ನಿಧನ!

ತುಳು ರಂಗ ಭೂಮಿ ಕಾಲವಿದ ಶಾರದಾ ಆರ್ಟ್ಸ್ ಮಂಜೇಶ್ವರ ಇದರ ಕಲಾವಿದ ಸುರೇಶ್ ವಿಟ್ಲ ಇಂದು ನಿಧನ ಹೊಂದಿದರು.

ಈ ಸುದ್ದಿಯನ್ನು ಶೇರ್ ಮಾಡಿ

ವಿಟ್ಲ: ತುಳು ರಂಗ ಭೂಮಿ ಕಾಲವಿದ ಶಾರದಾ ಆರ್ಟ್ಸ್ ಮಂಜೇಶ್ವರ ಇದರ ಕಲಾವಿದ ಸುರೇಶ್ ವಿಟ್ಲ ಇಂದು ನಿಧನ ಹೊಂದಿದರು.

srk ladders
Pashupathi
Muliya

ಮನೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕುಸಿದು ಬಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿ ಬಳಿಕ ಮಂಗಳೂರಿಗೆ ಹೆಚ್ಚಿನ ಚಿಕಿತ್ಸೆಗೆ ರವಾನಿಸಲಾಯಿತಾದರೂ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts