ಕೆದಿಲ ಗ್ರಾಮದ ಪಾಟ್ರಕೋಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಶರಣಪ್ಪ ಉಮರಾಗಿ (57)ರವರು ಶಬರಿಮಲೆ ಯಾತ್ರೆ ಮದ್ಯೆ ಎ,8 ರಂದು ಹೃದಯಾಘಾತದಿಂದ ನಿಧನರಾದರು. ಶರಣಪ್ಪ ಸರ್ ರವರು ಪಾಟ್ರಕೋಡಿ ಶಾಲೆಯಲ್ಲಿ 23 ವರ್ಷಗಳಿಂದ ಸೇವೆಯಲ್ಲಿದ್ದು ಅಲ್ಲಿನ ಶಾಲಾ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವನ್ನು ವಹಿಸಿರುತ್ತಾರೆ ಅವರು ವಿದ್ಯಾರ್ಥಿಗಳ ಹಾಗು ಸ್ಥಳೀಯರ ಮೆಚ್ಚುಗೆಗೆ ಪಾತ್ರರಾಗಿದ್ದರು, ಮೃತ ಶರೀರ ಈಗ ಶಬರಿಮಲೆ ಆಸ್ಪತ್ರೆ ಯಲ್ಲಿ ಇರಿಸಲಾಗಿದ್ದು ಅಲ್ಲಿನ ಕಾನೂನು ಪ್ರಕ್ರಿಯೆ ಬಳಿಕ ಇಂದು ರಾತ್ರಿ ಊರಿಗೆ ತರಲಾಗುತ್ತದೆ ಎಂದು ತಿಳಿದು ಬಂದಿದೆ.ಮೃತರು ಗಡಿನಾಡ ಕನ್ನಡಿಗರಾಗಿದ್ದು ಸೋಲಾಪುರ ನಿವಾಸಿ ಪತ್ನಿ ಪುತ್ರಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.
ಕೆದಿಲ: ಸ.ಹಿ.ಪ್ರಾ.ಶಾಲಾ ಮುಖ್ಯಗುರು ಶರಣಪ್ಪ ಉಮರಾಗಿ ಹೃದಯಾಘಾತ ದಿಂದ ನಿಧನ!!
Related Posts
ಕೆ. ಕಸ್ತೂರಿ ರಂಗನ್ ನಿಧನ!
ಇಸ್ರೊ ಮಾಜಿ ಅಧ್ಯಕ್ಷ ಮತ್ತು ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ(ಎನ್ಇಪಿ) ಕರಡು ಸಮಿತಿಯ…
ಕ್ರೈಸ್ತ ಧರ್ಮಗುರು ಪೋಪ್ ಫ್ರಾನ್ಸಿಸ್ ನಿಧನ!
ಅನಾರೋಗ್ಯದಿಂದ ಬಳಲುತ್ತಿದ್ದ ರೋಮನ್ ಕ್ಯಾಥೋಲಿಕ್ ಚರ್ಚ್ನ ಮುಖ್ಯಸ್ಥ, ಕ್ರೈಸ್ತ ಧರ್ಮದ…
ಕಾಸರಗೋಡು: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಬಾವಿಯಲ್ಲಿ ಪತ್ತೆ.!
ನಾಪತ್ತೆಯಾಗಿದ್ದ ಮೂಲ್ಕಿ ನಿವಾಸಿ ಆಟೋ ಚಾಲಕನ ಮೃತದೇಹ ಕಾಸರಗೋಡಿನ ಮಂಜೇಶ್ವರ ಸಮೀಪದ…
ನಿತ್ಯಾನಂದ ನಿಧನ!! ಸುದ್ದಿ ವೈರಲ್!
ಸ್ವಯಂ ಘೋಷಿತ ಆಧ್ಯಾತ್ಮಿಕ ಗುರು ಸ್ವಾಮಿಯವರ ನಿಧನದ ಸುದ್ದಿ ವೈರಲ್ ಆಗಿದೆ. ನಿತ್ಯಾನಂದ ಎರಡು…
ಪಿಗ್ಮಿ ಸಂಗ್ರಹಕ ವಿಜಯ್ ರೆಬೆಲ್ಲೋ ನಿಧನ!
ಕೂರ್ನಡ್ಕ ನಿವಾಸಿ ಚಾರ್ಲಿ ರೆಬೆಲ್ಲೋರವರ ಪುತ್ರ ಪಿಗ್ಮಿ ಸಂಗ್ರಹಕ ವಿಜಯ್ ರೆಬೆಲ್ಲೋ (45) ರವರು…
ಕಲ್ಲಾರೆ ನಿವಾಸಿ ವಿನುತಾ ಕಾಮತ್ ನಿಧನ!
ಪುತ್ತೂರು: ಕಲ್ಲಾರೆ ನಿವಾಸಿ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಬಳಿಯ ಸೂಪರ್ ಟವರ್ ನಲ್ಲಿರುವ…
ಕಲ್ಲರ್ಪೆ ಚಿನ್ನು ಹೋಟೆಲ್ ಮಾಲಕ ಮೋಹನ್ ಆತ್ಮಹತ್ಯೆ!
ಕುರಿಯ ಗ್ರಾಮದ ಮಲಾರ್ ನಿವಾಸಿ, ಕಲ್ಲರ್ಪೆ ಚಿನ್ನು ಹೋಟೆಲ್ ಮಾಲಕ ಮೋಹನ್ (38 ವ.) ಅವರು…
ಬಾಲಿವುಡ್ ಹಿರಿಯ ನಟ, ನಿರ್ದೇಶಕ ಮನೋಜ್ ಕುಮಾರ್ ವಿಧಿವಶ!
ಪುರಬ್ ಔರ್ ಪಶ್ಚಿಮ್ ಮತ್ತು ಕ್ರಾಂತಿಯಂತಹ ದೇಶಭಕ್ತಿಯ ಚಲನಚಿತ್ರಗಳಿಗೆ ಹೆಸರುವಾಸಿಯಾಗಿದ್ದ ನಟ,…
ವಿದ್ಯಾರ್ಥಿಗಳ ನಡುವೆ ಘರ್ಷಣೆ :ಗಂಭೀರವಾಗಿ ಗಾಯಗೊಂಡಿದ್ದ 10ನೇ ತರಗತಿ ವಿದ್ಯಾರ್ಥಿ ಮೃತ್ಯು!
ಖಾಸಗಿ ಟ್ಯೂಷನ್ ಸೆಂಟರ್ವೊಂದರ ಬಳಿ ವಿದ್ಯಾರ್ಥಿಗಳ ನಡುವಿನ ಘರ್ಷಣೆಯಲ್ಲಿ ತಲೆಗೆ ಗಂಭೀರವಾಗಿ…
ಬಲ್ನಾಡ್: ಉಮೇಶ್ ಗೌಡ ಹೃದಯಾಘಾತದಿಂದ ನಿಧನ..!!
ಪುತ್ತೂರು: ಬಲ್ನಾಡ್ ನಿವಾಸಿ ಉಮೇಶ್ ಗೌಡ (49)ಹೃದಯಾಘಾತದಿಂದ ನಿಧನರಾಗಿದ್ದರೆ ಉಮೇಶ್ ರವರು…