ನಿಧನ

ಕಲ್ಲಾರೆ ನಿವಾಸಿ ವಿನುತಾ ಕಾಮತ್ ನಿಧನ!

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಕಲ್ಲಾರೆ ನಿವಾಸಿ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಬಳಿಯ ಸೂಪರ್ ಟವರ್ ನಲ್ಲಿರುವ ಕಾಮತ್ ರೆಸ್ಟೋಂಟ್ ನ ಮಾಲಕ ದಿನೇಶ್ ಕಾಮತ್ ಅವರ ಪತ್ನಿ ವಿನುತಾ ದಿನೇಶ್ ಕಾಮತ್ (47) ರವರು ಅಲ್ಪಕಾಲದ ಅಸೌಖ್ಯದಿಂದ ಎ.11 ರಂದು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಮೃತರು ಪತಿ ದಿನೇಶ್ ಕಾಮತ್ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಶಿಶಿಲ: ಹಾವು ಕಚ್ಚಿ ಮಹಿಳೆ ಸಾವು! ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಿದ ಶೌರ್ಯ ವಿಪತ್ತು ನಿರ್ವಹಣಾ ತಂಡ!

ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಮಹಿಳೆಯೋರ್ವರಿಗೆ ಹಾವು ಕಚ್ಚಿದ್ದು, ಪುತ್ತೂರು ಸರಕಾರಿ…