Gl harusha
ನಿಧನ

ಹಿರಿಯ ಪತ್ರಕರ್ತ ಶ್ಯಾಮಸುಂದ‌ರ್ ನಿಧನ!

ಹಿರಿಯ ಪತ್ರಕರ್ತ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಶ್ಯಾಮ ಸುಂದರ್(70) ಅವರು ಹೃದಯಾಘಾತದಿಂದ ಬಳ್ಳಾರಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಹಿರಿಯ ಪತ್ರಕರ್ತ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಶ್ಯಾಮ ಸುಂದರ್(70) ಅವರು ಹೃದಯಾಘಾತದಿಂದ ಬಳ್ಳಾರಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

srk ladders
Pashupathi
Muliya

ಮೃತ ಶ್ಯಾಮ ಸುಂದರ್ ಅವರು ಪತ್ನಿ, ಇಬ್ಬರು ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದು, ಶ್ಯಾಮಸುಂದ‌ರ್ ಅವರ ನಿಧನಕ್ಕೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (KUWJ) ತೀವ್ರ ಸಂತಾಪ ವ್ಯಕ್ತಪಡಿಸಿದೆ.

ಈ ಸುದ್ದಿಯನ್ನು ಶೇರ್ ಮಾಡಿ

Related Posts