tamanvi
ನಿಧನ

ಹಾರಾಡಿ ನಿವಾಸಿ ಜೋನ್ ಗಲ್ಬಾವೋ ನಿಧನ

ಹಾರಾಡಿ ನಿವಾಸಿ ಫಿಲೋಮಿನಾ ವೇಗಸ್ ರವರ ಪತಿ ಜೋನ್ ಗಲ್ಪಾವೋ(88ವ.) ರವರು ಮೇ 1ರಂದು ನಿಧನ ಹೊಂದಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಹಾರಾಡಿ ನಿವಾಸಿ ಫಿಲೋಮಿನಾ ವೇಗಸ್ ರವರ ಪತಿ ಜೋನ್ ಗಲ್ಪಾವೋ(88ವ.) ರವರು ಮೇ 1ರಂದು ನಿಧನ ಹೊಂದಿದ್ದಾರೆ. ಮೃತರು ಪತ್ನಿ ಫಿಲೋಮಿನಾ ವೇಗಸ್‌, ಮೂವರು ಪುತ್ರಿಯರು, ನಾಲ್ವರು ಪುತ್ರರನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯು ಮೇ 2 ರಂದು ಬೆಳಿಗ್ಗೆ 9.30 ಗಂಟೆಗೆ ಪುತ್ತೂರು ಮಾಯಿದೆ ದೇವುಸ್ ಚರ್ಚ್ ನ ಏಳ್ಳುಡಿ ಸಿಮೆತರಿಯಲ್ಲಿ ಜರಗಲಿದೆ ಎಂದು ಮೃತರ ಕುಟುಂಬ ಮೂಲ ತಿಳಿಸಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂತ್ರಾಲಯಕ್ಕೆ ತೆರಳಿ ವಾಪಸಾಗುತ್ತಿದ್ದ ಪುತ್ತೂರು ಮೂಲದ ಉದ್ಯಮಿ ಬಳ್ಳಾರಿಯಲ್ಲಿ ಹೃದಯಾಘಾತಕ್ಕೆ ಬಲಿ

ಪುತ್ತೂರು: ಮಂತ್ರಾಲಯಕ್ಕೆ ತೆರಳಿ ವಾಪಸಾಗುತ್ತಿದ್ದ ಪುತ್ತೂರು ಮೂಲದ ಉದ್ಯಮಿಯೊಬ್ಬರು ಬಳ್ಳಾರಿ…