Gl
ನಿಧನ

ರಾಜಾರಾಮ್ ಭಟ್ ಮಸ್ಕತ್’ನಲ್ಲಿ ನಿಧನ!

ಪುತ್ತೂರು: ಸುಳ್ಯದ ಕಲ್ಮಡ್ಕ ಗ್ರಾಮದ ಶೆಟ್ಟಿಗದ್ದೆ ಎಂಬಲ್ಲಿಯ ನಿವಾಸಿ ಉದ್ಯಮಿ, ಕೃಷಿಕ ರಾಜರಾಮ್ ಭಟ್ ಎಡಕ್ಕಾನ ಅವರು ವಿದೇಶದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಸುಳ್ಯದ ಕಲ್ಮಡ್ಕ ಗ್ರಾಮದ ಶೆಟ್ಟಿಗದ್ದೆ ಎಂಬಲ್ಲಿಯ ನಿವಾಸಿ ಉದ್ಯಮಿ, ಕೃಷಿಕ ರಾಜರಾಮ್ ಭಟ್ ಎಡಕ್ಕಾನ ಅವರು ವಿದೇಶದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

rachana_rai
Pashupathi
akshaya college
Balakrishna-gowda

ಸುಳ್ಯ ತಾಲೂಕಿನ ಕಲ್ಮಡ್ಕದ ನಿವಾಸಿಯಾದ ಎಡಕ್ಕಾನ ರಾಜರಾಮ್ ಭಟ್ ಅವರು ಮಸ್ಕತ್‌ನಲ್ಲಿ ಭಾರತೀಯ ಕಾಲಮಾನ ಮುಂಜಾನೆ 3 ಗಂಟೆಗೆ ಹೃದಯಾಘಾತದಿಂದ ನಿಧನರಾದರು

pashupathi

ಮೃತರು ತಾಯಿ ಲಕ್ಷ್ಮೀ, ಪತ್ನಿ, ಪುತ್ರ ಶ್ಯಾಮ, ಓರ್ವ ಪುತ್ರಿ ಹಾಗೂ ಸಹೋದರಿಯರನ್ನು ಅಗಲಿದ್ದಾರೆ. ದುಬೈನ ಕಾನೂನು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ ಬಳಿಕ ಮೃತದೇಹವನ್ನು ಭಾರತಕ್ಕೆ ತರಲಾಗುವುದು.

ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts