Gl
ನಿಧನ

ಸೀಮಂತದ ಸಂಭ್ರಮ ಅಳಿಸಿದ ಸಾವಿನ ಕಾರ್ಮೋಡ! ಕನ್ಯಾನ: ಪತ್ನಿಯ ಸೀಮಂತದಂದೇ ಪತಿ ಸಾವು!!

GL
ಕನ್ಯಾನ: ಪತ್ನಿಯ ಸೀಮಂತದ ದಿನವೇ ಕುಸಿದು ಬಿದ್ದು ಪತಿ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ಕನ್ಯಾನದಲ್ಲಿ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಕನ್ಯಾನ: ಪತ್ನಿಯ ಸೀಮಂತದ ದಿನವೇ ಕುಸಿದು ಬಿದ್ದು ಪತಿ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ಕನ್ಯಾನದಲ್ಲಿ ನಡೆದಿದೆ.

core technologies

ಕನ್ಯಾನ ಮಿತ್ತನಡ್ಕ ನಿವಾಸಿ ಪಿಕಪ್ ಚಾಲಕ ಸತೀಶ್ (33) ಮೃತ ವ್ಯಕ್ತಿ.

ಪತ್ನಿಯ ಸೀಮಂತದ ದಿನ ಕುಸಿದು ಬಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ ಅವರು ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಮೃತರು ತಂದೆ, ತಾಯಿ, ಪತ್ನಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ. ಸೀಮಂತದ ಸಂಭ್ರದಲ್ಲಿ ಕುಟುಂಬದಲ್ಲಿ ಈಗ ಆಕ್ರಂದನ ಮುಗಿಲು ಮುಟ್ಟಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಶಿಶಿಲ: ಹಾವು ಕಚ್ಚಿ ಮಹಿಳೆ ಸಾವು! ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಿದ ಶೌರ್ಯ ವಿಪತ್ತು ನಿರ್ವಹಣಾ ತಂಡ!

ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಮಹಿಳೆಯೋರ್ವರಿಗೆ ಹಾವು ಕಚ್ಚಿದ್ದು, ಪುತ್ತೂರು ಸರಕಾರಿ…