ನಿಧನ

ಶಂಕಿತ ಡೆಂಘಿ ಜ್ವರಕ್ಕೆ ಬಂಟ್ವಾಳದ ವಿದ್ಯಾರ್ಥಿ ಬಲಿ!

GL
ಬಂಟ್ವಾಳ: ಶಂಕಿತ ಡೆಂಘೀ ಜ್ವರಕ್ಕೆ ಅಮ್ಟಾಡಿ ಗ್ರಾಮದ ಕಿನ್ನಿಬೆಟ್ಟಿನ ವಿದ್ಯಾರ್ಥಿಯೋರ್ವ ಬಲಿಯಾದ ಘಟನೆ ಮೇ 30ರಂದು ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಬಂಟ್ವಾಳ: ಶಂಕಿತ ಡೆಂಘೀ ಜ್ವರಕ್ಕೆ ಅಮ್ಟಾಡಿ ಗ್ರಾಮದ ಕಿನ್ನಿಬೆಟ್ಟಿನ ವಿದ್ಯಾರ್ಥಿಯೋರ್ವ ಬಲಿಯಾದ ಘಟನೆ ಮೇ 30ರಂದು ನಡೆದಿದೆ.

chennai-shopping
maithri

ಕಿನ್ನಿಬೆಟ್ಟು ನಿವಾಸಿ ಗೋಪಾಲ ಗೌಡ ಅವರ ಪುತ್ರ ಹಿತೇಶ್ (17) ಮೃತ ಬಾಲಕ.

ಕಳೆದ ಹಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಈತ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ.

ಮೇ 30 ರಂದು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಜ್ವರದಿಂದ ಆತನಿಗೆ ಪ್ಲೇಟ್ಲೇಟ್ ಕಡಿಮೆಯಾಗಿತ್ತು‌ ಎನ್ನಲಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts